ಕಿರುತೆರೆ ನಟಿಯ ವಿರುದ್ಧ ಪ್ರೀತಿ ಹೆಸರಲ್ಲಿ ವಂಚನೆ ಆರೋಪ

Date:

ಕಿರುತೆರೆ ನಟಿ ಪ್ರಿಯಾಂಕ ಚಿಂಚೋಳಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಪ್ರಿಯಾಂಕ ಪ್ರೀತಿ ಹೆಸರಲ್ಲಿ ಮೋಸ ಮಾಡಿದ್ದಾಳೆ‌‌. ಹಣ ವಂಚಿಸಿದ್ದಾಳೆ ಎಂದು ಮಾಡೆಲ್ ಒಬ್ಬರು ಆರೋಪಿಸಿದ್ದಾರೆ.
ಮಾಡೆಲ್ ಸಾಯಿರಾಮ್ ಪ್ರಿಯಾಂಕ ವಿರುದ್ಧ ಆರೋಪ ಮಾಡಿದವರು. ನಟಿ ಪ್ರಿಯಾಂಕ ಜೊತೆಗಿನ ಒಂದಿಷ್ಟು ಫೋಟೋ ಮತ್ತು ಮೆಸೆಂಜರ್ ಸಂಭಾಷಣೆಯನ್ನಿಟ್ಟುಕೊಂಡು ಆರೋಪ ಮಾಡುತ್ತಿದ್ದಾರೆ.


ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ಪ್ರಿಯಾಂಕ , ‘ಸಾಯಿರಾಮ್ ಕೇವಲ ನನಗೆ ಸ್ನೇಹಿತ. ಆತ ನನ್ನ ಮೇಲೆ ದುರುದ್ದೇಶವಿಟ್ಟುಕೊಂಡು ಹೀಗೆ ಮಾಡಿದ್ದಾನೆ ಎಂದು ಹೇಳಿದ್ದಾರೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...