No menu items!
11.7 C
Munich
Friday, May 1, 2026

ಹೆತ್ತ ತಾಯಿ ಮೇಲೆಯೇ ಅತ್ಯಾಚರಕ್ಕೆ ಯತ್ನಿಸಿದ ಮಗ….!

Must read

ಮಗನೊಬ್ಬ ತನ್ನ ಹೆತ್ತ ತಾಯಿಯ ಮೇಲೆಯೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉತ್ತರ ಪ್ರದೇಶದ ರಾಯ್ ಬರೇಲಿ ಜಿಲ್ಲೆಯ ಶಹಜಹಾನ್ ಪುರ ಗ್ರಾಮದಲ್ಲಿ ನಡೆದಿದೆ. 25 ವರ್ಷದ ಮಗ ಕುಡಿದ ಮತ್ತಿನಲ್ಲಿ 45 ವರ್ಷದ ತನ್ನ ತಾಯಿಯ ಮೇಲೆ ಅತ್ಯಾಚರ ಎಸಗಲು ಯತ್ನಿಸಿದ್ದಾನೆ.
ಈ ವೇಳೆ ಕಿರಿಯ ಮಗ ಬಂದು ಅಣ್ಣನಿಂದ ಅಮ್ಮನನ್ನು ರಕ್ಷಿಸಿದ್ದಾನೆ. ಆರೋಪಿ ಈಗ ಪೊಲೀಸರ ಅತಿಥಿಯಾಗಿದ್ದಾನೆ.

ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376 ಮತ್ತು 511ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಮೊದಲಿಗೆ ದಂಪತಿ ಮಗನ ವಿರುದ್ಧವೇ ದೂರು ದಾಖಲಿಸಲು ಠಾಣೆಗೆ ಆಗಮಿಸಿದಾಗ ನಿಜಕ್ಕೂ ನನಗೆ ಶಾಕ್ ಆಯಿತು. ಈಗಾಗಲೇ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್‍ಪಿ ದಿನೇಶ್ ತ್ರಿಪಾಠಿ ತಿಳಿಸಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article