ಚಲಿಸುತ್ತಿದ್ದ ಕಾರಿನ ರೂಫ್ ಮೇಲೆ ಹೋಂವರ್ಕ್ ಮಾಡಿದ ಬಾಲಕಿ…!

Date:

ಬಾಲಕಿಯೊಬ್ಬಳು ಚಲಿಸುತ್ತಿದ್ದ ಕಾರಿನ ರೂಫ್ ಮೇಲೆ‌ ತನ್ನ ಹೋಂವರ್ಕ್ ಮಾಡಿದ ಘಟನೆ ಚೀನಾದಲ್ಲಿ ನಡೆದಿದೆ.
ಬಾಲಕಿ ತಂದೆ ಕಾರನ್ನು ಚಲಾಯಿಸುತ್ತಿದ್ದರು. ಬಾಲಕಿ ರೂಫ್ ಮೇಲೆ ಪುಸ್ತಕ ಇಟ್ಟುಕೊಂಡು ತನ್ನ ಹೋಂವರ್ಕ್ ಮಾಡಿದ್ದಾಳೆ…!


ಕಾರಿನ ಕಿಟಕಿಯಿಂದ ದೇಹವನ್ನು ಹೊರ ಹಾಕಿ ರೂಫ್ ಅನ್ನು ಡೆಸ್ಕ್ ನಂತೆ ಬಳಸಿಕೊಂಡಿದ್ದಾಳೆ. ಇದನ್ನು ಸಾರ್ವಜನಿಕರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಈ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡ್ತಿದೆ.

Share post:

Subscribe

spot_imgspot_img

Popular

More like this
Related

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...