ಶಾಸಕ ಸಿದ್ದು ನ್ಯಾಮಗೌಡ ಇನ್ನಿಲ್ಲ

Date:

ಕಾಂಗ್ರೆಸ್ ನ ಹಿರಿಯ ಮುಖಂಡ, ಜಮಖಂಡಿ‌ ಶಾಸಕ ಸಿದ್ದು ನ್ಯಾಮಗೌಡ (70) ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಗೋವಾದಿಂದ ಕಾರಿನಲ್ಲಿ ಬರುವಾಗ ಕಲಾದಗಿ ಬಳಿ ಬೆಳಗ್ಗೆ ಸುಮಾರು 4 ಗಂಟೆ ಹೊತ್ತಿಗೆ ಸಂಭವಿಸಿದ ಅಪಘಾತದಲ್ಲಿ ನ್ಯಾಮಗೌಡ ಅವರು ಮೃತಪಟ್ಟಿದ್ದಾರೆ.
ಟೈರ್ ಬ್ಲಾಸ್ಟ್ ಆಗಿ ಈ ದುರಂತ ಸಂಭವಿಸಿದೆ.


ಅಪಘಾತದಲ್ಲಿ ಚಾಲಕ ಪರನಾನಂದ್ ಅಂಬಿ ಮತ್ತು ಅನ್ವೃ ಮೊಮಿನ್ ಎಂಬುವವರಿಗೆ ಗಾಯಗಳಾಗಿವೆ. ಗಾಯಳುಗಳಿಗೆ ಚಿಕಿತ್ಸೆ‌ ನೀಡಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...