ಜೈಂಟ್ ವ್ಹೀಲ್ ಕುಸಿದು ಬಾಲಕಿ ದುರ್ಮರಣ

Date:

ಜೈಂಟ್ ವ್ಹೀಲ್ ಕುಸಿದು 10 ವರ್ಷದ ಬಾಲಕಿ ದುರ್ಮರಣಕ್ಕೀಡಾದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಅಮೃತ ಮೃತೆ. ಈಕೆ ಅನಂತಪುರ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಮೋಜು ಮೇಳ ಪ್ರದರ್ಶನಕ್ಕೆ ತೆರಳಿದ್ದಳು.

ಈ ವೇಳೆ ಅಲ್ಲಿದ್ದ ಜೈಂಟ್ ವ್ಹೀಲ್ ನಲ್ಲಿ ಕುಳಿತಿದ್ದಳು. ತಿರುಗುತ್ತಿದ್ದ ಸಂದರ್ಭದಲ್ಲಿ ಅದು ಕುಸಿದು ಬಿದ್ದಿದ್ದರಿಂದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ‌

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...