ಗುಬ್ಬಿ ಮೇಲೆ ಬ್ರಹ್ಮಾಸ್ತ್ರಕ್ಕೆ ಚಾಲನೆ

Date:

‘ಒಂದು‌ ಮೊಟ್ಟೆಯ ಕಥೆ’ ಚಿತ್ರದ ಮೂಲಕ ಸಿನಿರಂಗಕ್ಕೆ ಎಂಟ್ರಿಕೊಟ್ಟ ರಾಜ್ ಬಿ ಶೆಟ್ಟಿ, ಈಗ ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಪ್ರಯೋಗಿಸಲು ಮುಂದಾಗಿದ್ದಾರೆ.

ರಾಜ್ ಬಿ ಶೆಟ್ಟಿ ಅವರು ನಾಯಕನಾಗಿ ನಟಿಸುತ್ತಿರುವ ಈ ಚಿತ್ರಕ್ಕೆ ಚಮಕ್, ಅಯೋಗ್ಯ ಮೊದಲಾದ ಚಿತ್ರಗಳಿಗೆ ಬಂಡವಾಳ ಹೂಡಿದ್ದ ಚಂದ್ರಶೇಖರ್ ಅವರು ಬಂಡವಾಳ ಹೂಡುತ್ತಿದ್ದಾರೆ.
ರಾಜರಾಜೇಶ್ವರಿ ನಗರದ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮುಹೂರ್ತ ನಡೆದಿದ್ದು, ಚಿತ್ರಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.


ಚಿತ್ರದ ಫಸ್ಟ್ ಲುಕ್ ಅನ್ನು ಅಭಿಮಾನಿಗಳು ಮೆಚ್ಚಿದ್ದಾರೆ. ಚೊಚ್ಚಲ ಚಿತ್ರ ಒಂದು‌ ಮೊಟ್ಟೆಯ ಕಥೆಯಲ್ಲಿ ಗೆದ್ದಿದ್ದ ಶೆಟ್ಟಿ ಅವರು ಗುಬ್ಬಿ ಮೇಲೆ ಬ್ರಹ್ಮಾಸ್ತ್ರ ಪ್ರಯೋಗಿಸಿಯೂ ಗೆಲ್ಲುವ ಸೂಚನೆ ಸಿಕ್ಕಿದೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...