‘ದಿ ವಿಲನ್’ ಹಾಡು ವಿವಾದಕ್ಕೆ ಸಿಲುಕಲಿದೆಯೇ…?

Date:

‘ಬಾಸ್’ ಕಾಂಟ್ರವರ್ಸಿಗೆ ಸ್ಯಾಂಡಲ್ ವುಡ್ ‌ನಲ್ಲಿ ಬ್ರೇಕ್ ಬೀಳುವ ಲಕ್ಷಣ ಸದ್ಯಕ್ಕೆ ಕಂಡುಬರುತ್ತಿಲ್ಲ. ಇದೀಗ ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಹಾಗೂ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ‘ದಿ ವಿಲನ್’ ಸಿನಿಮಾದ ಹಾಡೊಂದು ವಿವಾದಕ್ಕೆ ಸಿಲುಕುವ ಸಾಧ್ಯತೆ ಇದೆ.


ಈ ಚಿತ್ರದಲ್ಲಿ ‘ನಿನ್ನೆ ಮೊನ್ನೆ ಬಂದೋರೆಲ್ಲ ನಾನೇ ನಂಬರ್ ಒನ್ ಅಂತಾರೋ’ …ಎಂಬ ಹಾಡಿದೆ. ಈ ಹಾಡಿಗೆ ಶಿವಣ್ಣ ಸಖತ್ ಸ್ಟೆಪ್ ಹಾಕಿದ್ದಾರೆ.


ಈ ಹಾಡಿನ ಸಾಲನ್ನು ಬರೆದು ನಿರ್ದೇಶಕ ಪ್ರೇಮ್ ಫೇಸ್ ಬುಕ್ ನಲ್ಲಿ ಪೋಸ್ಟ್ ಒಂದನ್ನು ಅಪ್ಲೋಡ್ ಮಾಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ನಿಧಾನಕ್ಕೆ ಚರ್ಚೆ ಶುರುವಾಗಿದೆ. ಕಾಂಟ್ರವರ್ಸಿ ಮಾಡೋಕೆ‌ ರೆಡಿನಾ ಎಂದು ಪ್ರೇಮ್ ಅವರನ್ನು ಪ್ರಶ್ನಿಸಲಾಗುತ್ತಿದೆ. ಇದು ದೊಡ್ಡ ವಿವಾದವನ್ನು ಸೃಷ್ಟಿಸುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿವೆ.

ದಿ ವಿಲನ್ ಮಾಸ್ ಸಾಂಗ್ – Raw BGM ನೆನ್ನೇ ಮೊನ್ನೆ ಬಂದವ್ರೇಲ್ಲಾ ನಂಬರ್ 1 ಅಂತೂವ್ರೋShoot Done ಗುರು First Look Video link – https://www.youtube.com/watch?v=TWI7WeA2BPc

Posted by TheVillain on Thursday, June 21, 2018

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...