ಸಿನಿಮೀಯ ರೀತಿಯಲ್ಲಿ ಗೋವುಗಳ ರಕ್ಷಣೆ…!

Date:

ಕಾರವಾರದ ಕುಮಟಾ ಠಾಣೆ ಪೊಲೀಸರ ಸಿನಿಮೀಯ ರೀತಿಯಲ್ಲಿ ಗೋವುಗಳನ್ನು ರಕ್ಷಿಸಿದ್ದಾರೆ.
ಈ ಘಟನೆ ಹಳಕಾರ್ ಹರಿಕಾಂತ್ರ ಕೇರಿ ಕ್ರಾಸ್ ನಲ್ಲಿ ನಡೆದಿದೆ.


ರಿಜಿಸ್ಟರ್ ಆಗದ ಮಾರುತಿ ಇಂಗ್ನೀಸ್ ಕಾರಿನಲ್ಲಿ ಗೋವುಗಳನ್ನು ಕದ್ದು ಕಸಾಯಿಖಾನೆಗೆ ಸಾಗಿಸಲಾಗುತ್ತಿತ್ತು. ರಾತ್ರಿ ಪಾಳಿ ಗಸ್ತಿನಲ್ಲಿದ್ದ ಕುಮಟಾ ಠಾಣೆ ಪಿಎಸ್ ಐ ಸಂಪತ್ ಕುಮಾರ್ ತಂಡ ಇದನ್ನು ಗಮನಿಸಿ ಕಾರನ್ನು ಬೆನ್ನತ್ತಿದೆ.‌ಈ ವೇಳೆ ಕಾರು ಅಪಘಾತಕ್ಕೀಡಾಗಿದೆ. ಕಳ್ಳರು ತಪ್ಪಿಸಿಕೊಂಡಿದ್ದಾರೆ. ಎರಡು ಹಸು ಮತ್ತು ಒಂದು ಹೋರಿಯನ್ನು ರಕ್ಷಿಸಲಾಗಿದೆ. ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

‘ಗೋ ಬ್ಯಾಕ್ ಗವರ್ನರ್’ ರಾಜಕೀಯ ನಾಟಕ: ಕಾಂಗ್ರೆಸ್ ವಿರುದ್ಧ ಹೆಚ್.ಡಿ. ಕುಮಾರಸ್ವಾಮಿ...

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ

ಏಕ‌ಸದಸ್ಯ ಪೀಠದ ತೀರ್ಪು ರದ್ದು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಅನುಮತಿ ಬೆಂಗಳೂರು:...

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10 ವರ್ಷ ಶಿಕ್ಷೆ

ಲಷ್ಕರ್-ಎ-ತೈಬಾ ಸೇರ್ಪಡೆ ಸಂಚು ಪ್ರಕರಣ: ಶಿರಸಿಯ ಸಯ್ಯದ್ ಇದ್ರಿಸ್ ಗೆ 10...