ನಟಿ ರೀಟಾ ಬಾದುರಿ ನಿಧನ

Date:

ಬಾಲಿವುಡ್ ಹಿರಿಯ ನಟಿ ರೀಟಾ ಬಾದುರಿ ಇನ್ನಿಲ್ಲ.

ಕಿರುತೆರೆ ಮತ್ತು ಬೆಳ್ಳಿತೆರೆಯಲ್ಲಿ ನಟಿಸಿದ್ದ ನಟಿ ರೀಟಾ ಅವರ ನಿಧನದ ಸುದ್ದಿಯನ್ನು ನಟ ಶಿಶಿರ್ ಶರ್ಮಾ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡೋ ಮೂಲಕ ತಿಳಿಸಿದ್ದಾರೆ.


“ಬಹಳ ದುಃಖದಿಂದ ನಾನು ಈ ವಿಷಯವನ್ನು ಹೇಳ್ತಿದ್ದೀನಿ. ರೀಟಾ ಬಾದುರಿ ಅವರು ನಮ್ಮೊಂದಿಗೆ ಇಲ್ಲ. ಅವರ ಅಂತ್ಯಸಂಸ್ಕಾರ ಇಂದು ಮಧ್ಯಾಹ್ನ ನಡೆಯಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.


ಕಿಡ್ನಿ ಸಮಸ್ಯೆಯಿಂದ ರೀಟಾ ಅವರು ಬಳಲುತ್ತಿದ್ದರು ಎಂದು ಹೇಳಲಾಗಿದೆ. ಇವರಿಗೆ 62 ವರ್ಷ ವಯಸ್ಸಾಗಿತ್ತು.‌ ಅನಾರೋಗ್ಯದ ನಡುವೆಯೂ ಶೂಟಿಂಗ್ ನಲ್ಲಿ ತೊಡಗಿಕೊಳ್ಳುತ್ತಿದ್ದ ಇವರು ಸದಾ ಕೆಲಸದಲ್ಲಿ ತೊಡಗಿಸಿಕೊಳ್ಳಲು ಇಷ್ಟಪಟ್ಟಿದ್ದರಂತೆ. ಅದರಂತೆ ಇವರ ಅನುಕೂಲಕ್ಕೆ ಅನುಗುಣವಾಗಿ ಚಿತ್ರೀಕರಣ ನಡೆಸಲಾಗುತ್ತಿತ್ತು ಎಂದು ತಿಳಿದುಬಂದಿದೆ. ‘ನಿಮಕಿ ಮುಖಿಯಾ’ದಲ್ಲಿ ಇಮರತಿ ದೇವಿ ಪಾತ್ರ ನಿರ್ವಹಿಸುತ್ತಿದ್ದರು.
‘ಸಾರಾ ಬಾಯಿ ವಸ್ಸರ್ಸ್ ಸಾರಾ ಬಾಯಿ’ ‘ಅಮಾನತ್’ ‘ಏಕ್ ನಯೀ ಪೆಹಚಾನ್’ ಹಾಗೂ ‘ಬೈಬಲ್ ಕೀ ಕಹಾನೀಯಾ’ ಎಂಬ ಟಿವಿ ಶೋ ಗಳಲ್ಲಿ ಕಾಣಿಸಿಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್!

ಆಟೋಗೆ ಕಸ ನೀಡದೇ ನಿರ್ಲಕ್ಷ್ಯ ತೋರಿದ ಬೆಂಗಳೂರಿಗರಿಗೆ ನೋಟಿಸ್! ಬೆಂಗಳೂರು:- ಆಟೋಗೆ ಕಸ...

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್!

ಅಪಾರ್ಟ್ಮೆಂಟ್‌ ಮಹಡಿಯಿಂದ ಬಿದ್ದು ವ್ಯಕ್ತಿ ಸೂಸೈಡ್! ನೆಲಮಂಗಲ: ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ 24ನೇ ಮಹಡಿಯಿಂದ...

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌

ಬಾನು ಮುಷ್ತಾಕ್‌ ಆಯ್ಕೆ ಪ್ರಶ್ನಿಸಿ ಸಲ್ಲಿಸಿದ್ದ PIL ವಜಾ ಮಾಡಿದ ಹೈಕೋರ್ಟ್‌ ಬೆಂಗಳೂರು:...

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...