ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿ ವಸ್ತುಗಳು ನಾಶ; 25ಕ್ಕೂ ಹೆಚ್ಚು ವಾಹನಗಳು ಜಖಂ…!

Date:

ರಾಜಕೀಯ ದ್ವೇಷಕ್ಕೆ ಕಾಂಗ್ರೆಸ್ ಕಚೇರಿಯಲ್ಲಿನ ವಸ್ತುಗಳು ನಾಶವಾಗಿವೆ. ವಾಹನಗಳು ಜಖಂಗೊಂಡಿವೆ.

ತಡರಾತ್ರಿ ಐದಾರು ಬೈಕ್ ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.
ಬೆಂಗಳೂರಿನ ಚೋಳರಪಾಳ್ಯದ 2ನೇ ಕ್ರಾಸ್ ನಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಈ ಘಟನೆ ನಡೆದಿರೋದು.

ಚೋಳರಪಾಳ್ಯದ 2ನೇ ಕ್ರಾಸ್‍ನಲ್ಲಿರುವ ಕಾಂಗ್ರೆಸ್ ಕಚೇರಿಗೆ ನುಗ್ಗಿರುವ ದುಷ್ಕರ್ಮಿಗಳು ಹಲವು ವಸ್ತುಗಳನ್ನು ನಾಶಪಡಿಸಿದ್ದು ನಂತರ ಚೋಳರಪಾಳ್ಯದ ಗಲ್ಲಿಗಳಲ್ಲಿ ನಿಲ್ಲಿಸಿದ್ದ 25ಕ್ಕೂ ಹೆಚ್ಚು ವಾಹನಗಳನ್ನು ಜಖಂಗೊಳಿಸಿದ್ದಾರೆ. ಇನ್ನು ಚುನಾವಣಾ ಸಂದರ್ಭದಲ್ಲಿ 2 ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿಯಾಗಿತ್ತು. ಇದೇ ಇಂದಿನ ಘಟನೆಗೆ ಕಾರಣ ಎನ್ನಲಾಗಿದ್ದು, ಪೊಲೀಸರು ಆರೋಪಿಗಳಿಗೆ ಬಲೆ ಬೀಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...