ಅಭಿಮಾನಿಗಳಿಗೆ ದರ್ಶನ್ ವಿಧಿಸಿದ ಷರತ್ತೇನು?

Date:

ಸ್ಯಾಂಡಲ್ ವುಡ್ ‘ಬಾಸ್’ ಯಾರು ಎಂಬ ಬಗ್ಗೆ ಸಿಕ್ಕಾಪಟ್ಟೆ ಚರ್ಚೆಯಾಗುತ್ತಿದೆ. ಅಭಿಮಾನಿಗಳು ಇನ್ನೊಬ್ಬ ನಟರ ವಿರುದ್ಧ ಮನಬಂದಂತೆ ಮಾತಾಡುತ್ತಿದ್ದಾರೆ. ಇದು ತಾರಕಕ್ಕೇರಿದೆ.

ಈ ಹೊತ್ತಲ್ಲಿ ದರ್ಶನ್ ಅಭಿಮಾನಿಗಳಿಗೆ ಬುದ್ಧಿ ಹೇಳಿ, ಸರಿದಾರಿಗೆ ತರುವ ಪ್ರಯತ್ನ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ದರ್ಶನ್ ತಮ್ಮ ಆರ್ ಆರ್ ನಗರದ ನಿವಾಸಕ್ಕೆ ಅಭಿಮಾನಿಗಳನ್ನು ಕರೆಸಿ ‘ಫ್ಯಾನ್ಸ್ ಸಭೆ’ ನಡೆಸಿದ್ದಾರೆ…! ಅವರೊಂದಿಗೆ ನೇರವಾಗಿ ಮಾತಾಡಿರುವ ಚಾಲೆಂಜಿಂಗ್ ಸ್ಟಾರ್ , ಬೇರೆ ಯಾವುದೇ ನಟರ ವಿರುದ್ಧ ಕಾಮೆಂಟ್ ಮಾಡುವುದು, ಟ್ರೋಲ್ ಮಾಡೋದು ಅಥವಾ ನೆಗಿಟೀವ್ ಸ್ಟೇಟ್ ಮೆಂಟ್ ಗಳನ್ನು ನೀಡಬಾರದೆಂದು ಹೇಳಿದ್ದಾರೆ ಎನ್ನಲಾಗಿದೆ.


ಈ ಸಭೆಯಲ್ಲಿ ಸುಮಾರು 40ಕ್ಕೂ ಹೆಚ್ಚು ದರ್ಶನ್ ಅಭಿಮಾನಿಗಳು ಪಾಲ್ಗೊಂಡಿದ್ದು, ಅವರು ದರ್ಶನ್ ಮಾತಿನಂತೆ ನಡೆದುಕೊಳ್ಳೋದಾಗಿ ಹೇಳಿದ್ದಾರೆ ಎಂದು ಖಾಸಗಿ ವಾಹಿನಿಯೊಂದು ವರದಿ ಮಾಡಿದೆ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...