ಇಂದು ಚಂದ್ರಗ್ರಹಣ ಎಲ್ಲೆಲ್ಲಿ ಗೋಚರಿಸುತ್ತೆ…?

Date:

ಈ ಶತಮಾನದ ಅತ್ಯಂತ ಸುದೀರ್ಘ ಚಂದ್ರಗ್ರಹಣ ಇಂದು ಸಂಭವಿಸಲಿದೆ. ಇಂದು ರಾತ್ರಿ 11.45ರಿಂದ ನಾಳೆ ಬೆಳಗ್ಗೆ 3.40ರವರಗೆ ಈ ಗ್ರಹಣ ಸಂಭವಿಸಲಿದೆ.
ಇಷ್ಟೊಂದು ದೀರ್ಘಾವದಿಯ ಚಂದ್ರಗ್ರಹಣ ಇಂದು ಬಿಟ್ಟರೆ 2028ರ ಡಿಸೆಂಬರ್ 31ರಂದು.


ಇಂದು ಈ ಗ್ರಹಣವು ಭಾರತದಲ್ಲಿಯೂ ಸಂಭವಿಸುತ್ತದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರೋದ್ರಿಂದ ಗ್ರಹಣ ಗೋಚರಿಸುವುದು ಕಷ್ಟ. ಅದೇ ರೀತಿ ವಾಯುಮಾಲಿನ್ಯ ಹೆಚ್ಚಿರುವ ನಗರ ಪ್ರದೇಶಗಳಲ್ಲಿ,‌ಮೋಡ ಇರುವ ಪ್ರದೇಶಗಳಲ್ಲಿ ನೋಡಲು ಸಾಧ್ಯವಿಲ್ಲ.

Share post:

Subscribe

spot_imgspot_img

Popular

More like this
Related

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು?

ನಾವು ಬಿಸಾಡುವ ಈ ವಸ್ತುವಿಗಿದೆ ವಿಷ ಸರ್ಪ ಓಡಿಸುವ ಶಕ್ತಿ; ಯಾವುದು? ನಮ್ಮ...

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ

ಬಿಎಂಟಿಸಿ ಚಾಲಕನ ಯಡವಟ್ಟು: 9 ವಾಹನಗಳಿಗೆ ಡಿಕ್ಕಿ ಬೆಂಗಳೂರು: ಬೆಂಗಳೂರಿನಲ್ಲಿ ಬಿಎಂಟಿಸಿ ಚಾಲಕನ...

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು ಬಲಿ

9 ವರ್ಷದ ಬಾಲಕಿ ಮೇಲೆ ಹರಿದ ಬಸ್: ಬಿಎಂಟಿಸಿ ಬಸ್ಗೆ ಮತ್ತೊಂದು...

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್

ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದಾರೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ರಸ್ತೆ...