ರಷ್ಯಾದಲ್ಲಿ ನಾಡಿನ‌ ಕೀರ್ತಿ ಪತಾಕೆ ಹಾರಿಸಲಿರುವ ಮಂಡ್ಯದ ಕುವರಿ…!

Date:

ಮಂಡ್ಯದ ಸಾಮಾನ್ಯ ರೈತನ ಮಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ದೇಶ, ರಾಜ್ಯ ಹಾಗೂ ತನ್ನೂರಿ‌ನ ಕೀರ್ತಿ ಪತಾಕೆ ಹಾರಿಸಲು ಸಜ್ಜಾಗಿದ್ದಾಳೆ.

ಈಕೆಯ ಹೆಸರು ಹಂಸವೇಣಿ. ಮಂಡ್ಯ ಜಿಲ್ಲೆಯ ಪಾಂಡಪುರ ತಾಲೂಕಿನ ಕ್ಯಾತನಹಳ್ಳಿ ಗ್ರಾಮದ ಪ್ರತಿಭಾನ್ವಿತ ಆಟಗಾರ್ತಿ.


ಈಕೆ ಟೆನ್ನಿಕೋಯಿಟ್ ಸ್ಪರ್ಧೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಜು.31ರಿಂದ‌ ಆಗಸ್ಟ್ 6ರವರೆಗೆ ರಷ್ಯಾದ ಬೆಲಾರಸ್ ನಲ್ಲಿ ನಡೆಯಲಿರುವ 4ನೇ ವಿಶ್ವ ಟೆನ್ನಿಕೋಯಿಟ್ ಚಾಂಪಿಯನ್ ಶಿಪ್ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಈ ಮೂಲಕ ಅಂತರಾಷ್ಟ್ರೀಯ ಮಟ್ಟದಲ್ಲಿ ಸಕ್ಕರೆ ನಾಡಿನ ಕೀರ್ತಿ ಎತ್ತಿ ಹಿಡಿಯಲಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ

ಬೆಳೆ ವಿಮೆ ಯೋಜನೆ ಯಶಸ್ಸು: ಕೇಂದ್ರದಿಂದ ಕರ್ನಾಟಕ ಸರ್ಕಾರಕ್ಕೆ ಪ್ರಶಸ್ತಿ ಬೆಂಗಳೂರು: ಪ್ರಧಾನಮಂತ್ರಿ...

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ ರೆಡ್ಡಿ ಆರೋಪ

ಸಿಬಿಐ ತನಿಖೆ ವಿಚಾರ: ಬಳ್ಳಾರಿ ಪ್ರಕರಣದಲ್ಲಿ ದ್ವಂದ್ವ ನೀತಿ – ಜನಾರ್ಧನ...

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು!

ಉಗುರು ಕಚ್ಚುವ ಅಭ್ಯಾಸ ಇರುವವರು ಈ ವಿಷಯಗಳ ಬಗ್ಗೆ ತಿಳಿದಿರಬೇಕು! ಉಗುರು ಕಚ್ಚುವುದು...

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ

ರಾಜ್ಯದಲ್ಲಿ ಗಾಳಿಯ ಗುಣಮಟ್ಟ ಕಳಪೆ: ಬೆಂಗಳೂರು, ಮಂಗಳೂರು ನಗರವಾಸಿಗಳಿಗೆ ಆತಂಕ ಬೆಂಗಳೂರು: ಕಳೆದ...