No menu items!
7.2 C
Munich
Thursday, April 30, 2026

ಅಭಿಮಾನಿಗೆ ಔತಣ ನೀಡಿದ ದರ್ಶನ್

Must read

ತಮ್ಮನ್ನು ಭೇಟಿಯಾಗಲು ಬಂದ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಎಂದೂ ಬೇಸರ ಮಾಡುವುದಿಲ್ಲ. ಅವರನ್ನು ಪ್ರೀತಿಯಿಂದ‌ ಕಂಡು ಆಟೋಗ್ರಾಫ್ ಹಾಕಿ ಕಳಿಸ್ತಾರೆ.
ಅಂತೆಯೇ ವಿಕಲಚೇತನ ಅಭಿಮಾನಿಯೊಬ್ಬರಿಗೆ ದರ್ಶನ್ ಔತಣ ನೀಡಿ, ಫೋಟೋ ತೆಗೆಸಿಕೊಂಡಿದ್ದಾರೆ.

ಶುಕ್ರವಾರ ಮೈಸೂರಿನ ನಾಡದೇವತೆ ಚಾಮುಂಡೇಶ್ವರಿ ದೇವಿಯ ವರ್ಧಂತಿ ಉತ್ಸವ ಇತ್ತು. ಇದರಿಂದ ದರ್ಶನ್ ಅವರು ಮೈಸೂರಿನಲ್ಲಿರು ತಮ್ಮ ಫಾರಂಹೌಸ್ ಗೆ ಹೋಗಿದ್ದರು. ಅಲ್ಲಿ ಚಾಮುಂಡಿ ತಾಯಿಯ ಪೂಜಾ ಮಹೋತ್ಸವ ಏರ್ಪಡಿಸಲಾಗಿತ್ತು. ಈ ವೇಳೆ ಪೂಜಾ ಮಹೋತ್ಸಕ್ಕೆ ವಿಕಲಚೇತನ ಅಭಿಮಾನಿಯೊಬ್ಬರು ಬಂದಿದ್ದರು. ಅವರನ್ನು ದರ್ಶನ್ ಪ್ರೀತಿಯಿಂದ ಮಾತಾನಾಡಿಸಿ ಔತಣ ಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ, ಜೊತೆ ಸೆಲ್ಫಿಕೂಡ ಕ್ಲಿಕ್ಕಿಸಿಕೊಂಡಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article