ಕೆಜಿಎಫ್ ನಲ್ಲಿ ತಮನ್ನಾ ಲುಕ್ ಹೀಗಿದೆ….!

Date:

ರಾಕಿಂಗ್ ಸ್ಟಾರ್ ಯಶ್ ಅಭಿನಯದ ದಕ್ಷಿಣ ಭಾರತದ ಬಹುನಿರೀಕ್ಷಿತ ಚಿತ್ರ ‘ಕೆಜಿಎಫ್’ ನ ಹಾಡೊಂದರಲ್ಲಿ ತಮನ್ನಾ ಭಾಟೀಯ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಈಗಾಗಲೇ ನಿಮಗೆ ಗೊತ್ತೇ ಇದೆ. ಆದರೆ, ತಮನ್ನಾ ಅವರ ಲುಕ್ ಈ ಸಿನಿಮಾದಲ್ಲಿ ಹೇಗಿದೆ ಅನ್ನೋದೇನಾದ್ರು ತಿಳಿದಿದೆಯಾ?
ಅಣ್ಣವ್ರಾ ಪರೋಪಕಾರಿ ಸಿನಿಮಾದ ಸೂಪರ್ ಹಿಟ್ ಸಾಂಗ್ ‘ನಾನು ಬಳ್ಳಿಯ ಮಿಂಚು’ ಹಾಡಿನ ರಿಮಿಕ್ಸ್ ವರ್ಶನ್ ಗೆ ಈ ಸಿನಿಮಾದಲ್ಲಿ ತಮನ್ನಾ ಯಶ್ ಜೊತೆ ಸ್ಟೆಪ್ ಹಾಕಲಿದ್ದಾರೆ.


ಈ ಹಾಡಲ್ಲಿ ತಮನ್ನಾ ರೆಟ್ರೋಸ್ಟೈಲ್ ನಲ್ಲಿ ಹಳೇ ಡ್ಯಾನ್ಸರ್ ಗಳ ಸ್ಟೈಲಿನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ನಿಮಗೆ ಗೊತ್ತಿರುವಂತೆ ಕೆಜಿಎಫ್ 80ರ ದಶಕದಲ್ಲಿ ನಡೆಯುವ ಕಥೆ ಆಗಿದ್ದು, ಅದಕ್ಕೆ ತಕ್ಕಂತೆ ಚಿತ್ರೀಕರಣ ಮಾಡಲಾಗಿದೆ.

Share post:

Subscribe

spot_imgspot_img

Popular

More like this
Related

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು ಡಿಸಿಗೆ ಸೂಚನೆ: ಸಿಎಂ ಸಿದ್ದರಾಮಯ್ಯ

ತಾಲ್ಲೂಕು ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಇರಬೇಕು: ತಪ್ಪಿದವರ ವಿರುದ್ಧ ವರದಿ ನೀಡಲು...

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ

ರಾಜ್ಯದಲ್ಲಿ ಸಾಧಾರಣ ಮಳೆ ಸಾಧ್ಯತೆ: ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಬೆಂಗಳೂರು: ಇಂದು...

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ

ದೆಹಲಿಯಲ್ಲಿ ಸ್ಫೋಟದ ಬೆನ್ನಲ್ಲೇ ಬೆಂಗಳೂರಲ್ಲಿ ಕಟ್ಟೆಚ್ಚರ ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಾರು...

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ ಮಾಡ್ಬೇಡಿ!

ನಿತ್ಯ ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ..! ಆದರೆ ಈ ಕೆಲಸ...