ಧೋನಿ ಈಗ ಏನ್ ಮಾಡ್ತಿದ್ದಾರೆ ಗೊತ್ತಾ? ಈ ವೀಡಿಯೋ ನೋಡಿ

Date:

ಟೀಂ ಇಂಡಿಯಾ ಇಂಗ್ಲೆಂಡ್ ನಲ್ಲಿ ಟೆಸ್ಟ್ ಆಡುತ್ತಿದೆ. ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಟೆಸ್ಟ್ ಕ್ರಿಕೆಟ್ ನಿಂದ ದೂರ ಸರಿದಿರೋದ್ರಿಂದ ಅವರೀಗ ವಿಶ್ರಾಂತಿಯಲ್ಲಿದ್ದಾರೆ.

ಬಿಡುವಿನ ವೇಳೆಯನ್ನು ಧೋನಿ ಸಖತ್ ಎಂಜಾಯ್ ಮಾಡ್ತಿದ್ದಾರೆ. ಜಾರ್ಖಂಡ್ ಸರೋವರದಲ್ಲಿ ಧುಮುಕುವ ನೀರಿಗೆ ಮೈಯೊಡ್ಡಿ ಸ್ನಾನ ಮಾಡಿದ್ದಾರೆ…! ಈ ವೀಡಿಯೋವನ್ನು ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

ರಾಂಚಿ ನಗರದ ಬಳಿ 3 ಜಲಪಾತಗಳಿವೆ. ಯಾವಾಗ ಬೇಕಾದ್ರು ಇಲ್ಲಿಗೆ ಬರಬಹುದು. ಆದರೆ,‌ನಾನು‌ 10 ವರ್ಷಗಳ ಬಳಿಕ ಈ ಜಲಪಾತದಲ್ಲಿ ಸ್ನಾನ ಮಾಡುತ್ತಿದ್ದೇನೆ. ಹಳೆಯ ನೆನಪುಗಳು ಮರುಕಳಿಸುತ್ತಿದೆ ಎಂದು ಧೋನಿ ಬರೆದುಕೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...