ಪಾಕ್ ಸ್ವಾತಂತ್ರ್ಯ ದಿನಕ್ಕೆ ಶುಭ ಕೋರಿದ ವ್ಯಕ್ತಿಗೆ ಸಾನಿಯಾ ಕೊಟ್ಟ ಉತ್ತರ ಹೀಗಿತ್ತು…!

Date:

ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರಿಗೆ ವ್ಯಕ್ತಿಯೊಬ್ಬ ಪಾಕಿಸ್ತಾನದ ಸ್ವಾತಂತ್ರ್ಯ ದಿನಾಚರಣೆಗೆ ಶುಭ ಹಾರೈಸಿ ಟ್ವೀಟ್ ಮಾಡಿದ್ದು, ಇದಕ್ಕೆ ಸಾನಿಯಾ ಸಖತ್ತಾಗಿ ಉತ್ತರ ಕೊಟ್ಟಿದ್ದಾರೆ.

ಆಗಸ್ಟ್ 14ರಂದು ಅಂದರೆ ನಿನ್ನೆ ಪಾಕಿಸ್ತಾನದ ಸ್ವಾತಂತ್ರ್ಯ ದಿನ. ಇದಕ್ಕೆ ವ್ಯಕ್ತಿಯೊಬ್ಬ ಸಾನಿತಾ ಮಿರ್ಜಾಗೆ ಸ್ವಾಂತಂತ್ರ್ಯೋತ್ಸವದ ಶುಭಾಶಯಗಳು. ನಿಮ್ಮ ಸ್ವಾಂತಂತ್ರ್ಯ ದಿನ ಇಂದೇ ಅಲ್ಲವೇ ಎಂದು ಟ್ವೀಟ್ ಮಾಡಿದ್ದಾನೆ. ಇದಕ್ಕೆ ಸಾನಿಯಾ ಮಿರ್ಜಾ, ‘ ಅಲ್ಲ, ನಾನು ಮತ್ತು ನನ್ನ ದೇಶದ ಜನತೆ ಸ್ವಾತಂತ್ರ್ಯ ದಿನ ನಾಳೆ(ಆಗಸ್ಟ್ 15). ಇಂದು (ಆಗಸ್ಟ್ 14) ನನ್ನ ಪತಿ ಹಾಗೂ ಅವರ ದೇಶದವರು ಸ್ವಾತಂತ್ರ್ಯ ದಿನ ಆಚರಣೆ ಮಾಡುತ್ತಾರೆ.  ನಿಮ್ಮ ಗೊಂದಲ ಬಗೆಹರಿಯಿತು ಎಂದುಕೊಳ್ಳುತ್ತೇನೆ. ಹಾಗೆಯೇ ನೀವು ಯಾವಾಗ ಆಚರಿಸುತ್ತೀರಿ ಎಂದು ಪ್ರಶ್ನಿಸುವ ಮೂಲಕ ಉತ್ತರಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ?

ದೇಹದ ಮೇಲೆ ಕಾಣಿಸುವ ಹುಟ್ಟುಮಚ್ಚೆಗಳು ಆರೋಗ್ಯಕ್ಕೆ ಅಪಾಯವೇ? ದೇಹದ ಮೇಲೆ ಹುಟ್ಟುಮಚ್ಚೆಗಳು ಇರುವುದು...

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...