ರೋಹಿತ್ ಶರ್ಮಾ ಭರ್ಜರಿ ಶತಕ, ಆಸ್ಟ್ರೇಲಿಯಾಕ್ಕೆ 310 ರನ್ ಗುರಿ

admin
1 Min Read

ಪರ್ತ್ : ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಅತಿಥೇಯ ತಂಡದ ಎದುರು ಸ್ಪರ್ಧಾತ್ಮಕ ಮೊತ್ತವನ್ನು ಕಲೆಹಾಕಿದೆ.
ಟಾಸ್ ಗೆದ್ದ ಭಾರತ ತಂಡದ ನಾಯಕ ಧೋನಿ ಬ್ಯಾಟಿಂಗ್ ಆಯ್ದುಕೊಂಡರು. ನಾಯಕನ ಆಯ್ಕೆಯನ್ನು ಸಮರ್ಥಿಸುವಂತೆ ಬ್ಯಾಟ್ ಬೀಸಿದ ರೋಹಿತ್ ಶರ್ಮಾ(ಅಜೇಯ 171) ಮತ್ತು ಉಪನಾಯಕ ವಿರಾಟ್ ಕೋಹ್ಲಿ(91)ಯ ಆಟದ ನೆರವಿನಿಂದ ಭಾರತ ನಿಗಧಿತ ಓವರ್ ಮುಕ್ತಾಯಕ್ಕೆ ಮೂರು ವಿಕೆಟ್ ನಷ್ಟಕ್ಕೆ 309ರನ್ ಗಳಿಸಿದೆ.

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

ತರಕಾರಿ ತಿನ್ನುವ ಮುನ್ನ ಈ ವಿಡಿಯೋ ನೋಡಿ..!

ದಾನ ಮಾಡುವುದರಲ್ಲಿ ಅಜೀಂ ಪ್ರೇಮ್ ಜಿ ನಂ 1..! ಎರಡನೇ ಸ್ಥಾನದಲ್ಲಿದ್ದಾರೆ ಕರ್ನಾಟಕದ ಉದ್ಯಮಿ..!

ಆ ಫೇಸ್ ಬುಕ್ ಪುಟ ಅಷ್ಟೊಂದು ವೈರಲ್ ಆಗಿದ್ದೇಕೆ ಗೊತ್ತಾ..!

ರಾಹುಲ್ ದ್ರಾವಿಡ್ ಬಗ್ಗೆ ನೀವೆಲ್ಲೂ ಓದಿರದ ಸಂಗತಿಗಳು..!

ಇಂತಹ ತಾಯಿ ಎಲ್ಲಾದರೂ ಸಿಗುತ್ತಾಳೆಯೇ..?

Share This Article
Leave a Comment