ಇಂದು ಮೈಸೂರು ಅರಮನೆ ವೀಕ್ಷಣೆಗಿಲ್ಲ ಅವಕಾಶ; ಕಾರಣ ಏನ್ ಗೊತ್ತಾ?

Date:

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಇಹಲೋಕದ ಯಾತ್ರೆಯನ್ನು ಮುಗಿಸಿದ್ದಾರೆ. ಇಂದು ಈ ಅಜಾತಶತ್ರು , ಭಾರತರತ್ನರ ಅಂತ್ಯಸಂಸ್ಕಾರ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ಆದೇಶದಂತೆ ವಾಜಪೇಯಿ ಅವರ ಗೌರವಾರ್ಥವಾಗಿ ಇಂದು ಮೈಸೂರು ಅರಮನೆ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಿಲ್ಲ.‌

ಅಷ್ಟೇ ಅಲ್ಲದೆ ಸಂಜೆಯ ದೀಪಾಲಂಕಾರ ಹಾಗೂ ಸಂಗೀತವನ್ನು ಸಹ ರದ್ದುಪಡಿಸಲಾಗಿದೆ. ಇದನ್ನು ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

Share post:

Subscribe

spot_imgspot_img

Popular

More like this
Related

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..?

ಚಳಿಗಾಲದಲ್ಲಿ ತಪ್ಪದೆ ಈ 3 ಪರೀಕ್ಷೆಗಳನ್ನು ಮಾಡಿಸಿಕೊಳ್ಳಿ! ಯಾವುವು ಗೊತ್ತಾ..? ಚಳಿಗಾಲದಲ್ಲಿ ಹೃದಯ...

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ

ಸಿದ್ದರಾಮಯ್ಯ ಸರ್ಕಾರ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ: ಬಿ.ವೈ. ವಿಜಯೇಂದ್ರ ಬೆಂಗಳೂರು: ಮುಖ್ಯಮಂತ್ರಿ...

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ ಬೇಡ – ಡಿ.ಕೆ. ಶಿವಕುಮಾರ್

ಕೋಗಿಲು ಅಕ್ರಮ ಒತ್ತುವರಿ ಪ್ರಕರಣ: ಸತ್ಯಾಸತ್ಯತೆ ಅರಿಯದೇ ಪಿಣರಾಯಿ ವಿಜಯನ್ ಹಸ್ತಕ್ಷೇಪ...

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...