ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾದ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಿನಿಮಾ ಯಾವಾಗ ರಿಲೀಸ್ ಆಗುತ್ತೆ ಅಂತ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ.
ಈ ಸಿನಿಮಾದ 2ಡಿ ಅನುಮೇಟೆಡದ ಟೀಸರ್ ಈಗಾಗಲೇ ರಿಲೀಸ್ ಆಗಿ 50ಲಕ್ಷಕ್ಕೂ ಹೆಚ್ಚು ಮಂದಿ ಅದನ್ನು ವೀಕ್ಷಿಸಿದ್ದಾರೆ.
ಸಿನಿಮಾದ ಮೇಕಿಂಗ್ ಮತ್ತು ಟ್ರೇಲರ್ ಶೀಘ್ರದಲ್ಲೇ ರಿಲೀಸ್ ಆಗುವ ನಿರೀಕ್ಷೆ ಇದೆ. ಅದಕ್ಕೂ ಮೊದಲು ಅದ ಅನಿಮೇಟೆಡ್ ರೂಪ ನೋಡಿ…






