ಕೊಡಗಿಗೆ ನೆರವಾಗೋಣ ಬನ್ನಿ

Date:

ದೇಶಕ್ಕೆ ವೀರ ಯೋಧರನ್ನು ನೀಡುತ್ತಾ ಬಂದಿರುವ ನಾಡು ಕೊಡಗು.‌ ಇದು ನೀಡಿರುವ ಕೊಡುಗೆ ಅಪಾರ.‌ ಈ ನಾಡಿಂದು ವರುಣನ ಆರ್ಭಟಕ್ಕೆ ತತ್ತರಿಸಿದೆ.

ವರುಣ ಕೃಪೆ ತೋರು ಎಂದು ಪ್ರಾರ್ಥಿಸುವುದರ ಜೊತೆಗೆ ಸಂತ್ರಸ್ತರಿಗೆ ಕೈಲಾದ ಸಹಾಯ‌ ಮಾಡಬೇಕಿದೆ. ನಿಮ್ಮ ಕೈಲಾದ ಅಗತ್ಯ ವಸ್ತುಗಳನ್ನು ನಮಗೆ ತಲುಪಿಸಿ. ನಾವು ಸಂತ್ರಸ್ತರಿಗೆ ತಲುಪಿಸುವ ಕೆಲಸ ಮಾಡ್ತೀವಿ.

ನಮ್ಮ ವಿಳಾಸ

ಲಕ್ಷ್ಮೀ ಗಣೇಶ್ ಎಂಟರ್ ಪ್ರೈಸಸ್
ನಂ‌ 19, ಗೋಕುಲ ಬಿಲ್ಡಿಂಗ್, 4ನೇ ಕ್ರಾಸ್, 6ನೇ ಮುಖ್ಯರಸ್ತೆ, ಗಾಂಧಿನಗರ ಬೆಂಗಳೂರು 09

ಅಥವಾ
ನಂ 27/2, ಹೇಮಾ ನಿಲಯ 1ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು 560003

ಸಂಪರ್ಕಿಸಿ : 9481157605
9845001272
8050997999
080-42168666

Share post:

Subscribe

spot_imgspot_img

Popular

More like this
Related

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಶಾಸಕ ಹೆಚ್.ವೈ.ಮೇಟಿ ರವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಬೆಂಗಳೂರು: ನಿಷ್ಠಾವಂತ ರಾಜಕಾರಣಿಯಾಗಿದ್ದ...

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌

ಲಿಫ್ಟ್‌ ನಲ್ಲಿ ನೆಲಕ್ಕೆ ಬಡಿದು ನಾಯಿಮರಿ ಕೊಲೆ ಮಾಡಿದ್ದ ಮನೆಕೆಲಸದಾಕೆಯ ಅರೆಸ್ಟ್.!‌ ಬೆಂಗಳೂರು:...

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ

ಕಾಂಗ್ರೆಸ್​​ ಹಿರಿಯ ಶಾಸಕ ಹೆಚ್​.ವೈ. ಮೇಟಿ ಇನ್ನಿಲ್ಲ ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್...

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ

ವಿಜಯಪುರದಲ್ಲಿ ಮತ್ತೆ ಭೂಕಂಪನ; ಭೀತಿಯಲ್ಲಿ ಜನತೆ ವಿಜಯಪುರ: ವಿಜಯಪುರ ನಗರದಲ್ಲಿ ಮತ್ತೊಮ್ಮೆ ಭೂಕಂಪನದ...