ಪಿ. ವಿ ಸಿಂಧು ವಿಶ್ವದ 7ನೇ ಶ್ರೀಮಂತ ಅಥ್ಲೀಟ್

Date:

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ ಸಿಂಧು ವಿಶ್ವದ ಶ್ರೀಮಂತ ಮಹಿಳಾ ಅಥ್ಲೀಟ್ ಗಳ ಪಟ್ಟಿಯಲ್ಲಿ ಟಾಪ್ 10 ರಲ್ಲಿ ಸ್ಥಾನಪಡೆದಿದ್ದಾರೆ.

ಕಳೆದ ಒಲಂಪಿಕ್ಸ್ ನಲ್ಲಿ ಸಿಂಧು ಬೆಳ್ಳಿ ಗೆದ್ದಿದ್ದರು.
ಸಿಂಧು ಅವರ ಆದಾಯ ಗಣನೀಯವಾಗಿ ಏರಿಕೆಯಾಗಿದ್ದು, ಫೋರ್ಬ್ಸ್ ಅಥ್ಲೀಟ್ ಗಳ ಪಟ್ಟಿಯಲ್ಲಿ 7ನೇ ಸ್ಥಾನ‌ ಪಡೆದಿದ್ದಾರೆ. ಸಿಂಧು ಸದ್ಯ ಜಕಾರ್ತಾದಲ್ಲಿ ನಡೆಯುತ್ತಿರುವ ಏಷಿಯನ್ ಗೇಮ್ಸ್ ನಲ್ಲಿ ಭಾಗಿಯಾಗಲು ತೆರಳಿದ್ದಾರೆ.


ಇವರು 2017 ರ ಜೂನ್ 2018ರ ಅವಧಿಯಲ್ಲಿ ವಾರ್ಷಿಕ 59ಕೋಟಿ ರೂ ಗಳಿಸಿದ್ದಾರೆ. ವಾರ್ಷಿಕ 127ಕೋಟಿ ರೂ ಗಳಿಸಿರುವ ಟೆನ್ನಿಸ್ ತಾರೆ ಸೆರನಾ ವಿಲಿಯಮ್ಸ್ ಮೊದಲ ಸ್ಥಾನದಲ್ಲಿದ್ದಾರೆ.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...