No menu items!
15.2 C
Munich
Wednesday, April 29, 2026

ಇರುವುದೆಲ್ಲವ ಬಿಟ್ಟು ಟ್ರೇಲರ್ ರಿಲೀಸ್ ಮಾಡಿದ್ದಾರೆ…!

Must read

ತಿಲಕ್ ಶೇಖರ್ ಮತ್ತು ಮೇಘನಾ ರಾಜ್ ಅಭಿನಯದ ‘ಇರುವುದೆಲ್ಲವ ಬಿಟ್ಟು’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ.‌
ಕಾಂತಕನ್ನಲ್ಲಿ ನಿರ್ದೇಶನದ ಈ ಚಿತ್ರಕ್ಕೆ ಬಂಡವಾಳ ಹಾಕಿರುವವರು ದಾವಣಗೆರೆ ದೇವರಾಜ್. ಜಯಂತ್ ಕಾಯ್ಕಿಣಿ, ವಿ. ನಾಗೇಂದ್ರ ಪ್ರಸಾದ್ , ಕವಿರಾಜ್, ಕಾಂತಕನ್ನಲ್ಲಿ ಸಾಹಿತ್ಯವಿದ್ದು, ಶ್ರೀಧರ್ ಸಂಭ್ರಮ್ ಅವರ ಸಂಗೀತದ ಬಲ ಚಿತ್ರಕ್ಕಿದೆ..
ತಿಲಕ್ , ಮೇಘಾ ಅವರಲ್ಲದೆ ಶ್ರೀ ಮಹದೇವ್, ಅಚ್ಯುತ್ ಕುಮಾರ್, ಅರುಣ ಬಾಲರಾಜ್, ಅಭಿಷೇಕ್, ರಾಯಣ್ಣ, ರಿಚರ್ಡ್ ಲೂಯಿಸ್ ಮತ್ತಿತರರು ತಾರಾಗಣದಲ್ಲಿದ್ದಾರೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article