ಪತ್ರಕರ್ತ ನಂದಕುಮಾರ್ ಅವರಿಗೆ ಬೇಕಿದೆ ನಿಮ್ಮ ಸಹಾಯ ಹಸ್ತ

Date:

ಪತ್ರಕರ್ತ ನಂದಕುಮಾರ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಕ್ರೈಂ ರಿಪೋರ್ಟಿಂಗ್ (ಅಪರಾಧ ವರದಿಗಾರಿಕೆ)ನಲ್ಲಿ ಅಪಾರ ಅನುಭವ ಇರುವ ಇವರಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದಾರೆ.

ಬೆಂಗಳೂರಿನ ವಸಂತನಗರದಲ್ಲಿನ ಮಹಾವೀರ ಜೈನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇವರ ಚಿಕಿತ್ಸೆಗೆ ಹಣಕಾಸು ನೆರವು ನೀಡ ಬಯಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಕೈಲಾದಷ್ಟು ಹಣ ಪಾವತಿಸಿ‌‌. ಈ ಮೂಲಕ ಸಹಾಯ ಹಸ್ತ ನೀಡಲು ಕುಟುಂಬದವರು,ಆಪ್ತರು ಮನವಿ ಮಾಡಿದ್ದಾರೆ.

Name : Nandkumar B K
Ac No : 20123899598
SBI
IFSC :SBIN0014933

Share post:

Subscribe

spot_imgspot_img

Popular

More like this
Related

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ ಗಂಭೀರ

ಗಾನವಿ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು: ಪತಿ ಸೂರಜ್ ಆತ್ಮಹತ್ಯೆ, ತಾಯಿ...

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...