ಎಚ್ಚರ ಎಚ್ಚರ ಎಚ್ಚರ…!‌ ಇಂದಿನಿಂದ ಮತ್ತೆ ವರುಣನ ರುದ್ರ ನರ್ತನ…!

Date:

ಕರ್ನಾಟಕ ಸೇರಿದಂತೆ ದೇಶದ 12 ರಾಜ್ಯಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವುದಾಗಿ ಹವಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ಸೆ. 11 , ಸೆ‌. 12ರಂದು ಕರ್ನಾಟಕ, ಉತ್ತರ ತಮಿಳುನಾಡು , ಈಗಾಗಲೇ ಭಾರಿ ಮಳೆಯಿಂದ ನಲುಗಿರುವ ಉತ್ತರ ಪ್ರದೇಶ, ರಾಜಸ್ಥಾನ, ಜಮ್ಮು-ಕಾಶ್ಮೀರ, ಮಧ್ಯಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲಪ್ರದೇಶ, ಅಸ್ಸಾಂ, ಮಣಿಪುರದಲ್ಲಿ ಭಾರೀ ಮಳೆ ಆಗಲಿದೆ ಎಂದು ಇಲಾಖೆ ಹೇಳಿದೆ.

ಇಂದು ರಾತ್ರಿಯಿಂದಲೇ ವರುಣನ ಆರ್ಭಟ ಶುರುವಾಗಲಿದೆ‌ ಎಂದು ಹೇಳಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...