ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಡಾ.ಶಿವರಾಜ್ ಕುಮಾರ್ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಚಿತ್ರ ‘ದಿ ವಿಲನ್’ ರಿಲೀಸ್ ಡೇಟ್ ಕೊನೆಗೂ ಫಿಕ್ಸ್ ಆಗಿದೆ.
ಅಕ್ಟೋಬರ್ 18ಕ್ಕೆ ವಿಶ್ವಾದಾದ್ಯಂತ 1000ಥಿಯೇಟರ್ ಗಳಲ್ಲಿ ದಿ ವಿಲನ್ ಘರ್ಜನೆ ಆರಂಭವಾಗಲಿದೆ.
ಕನ್ನಡ , ತೆಲುಗು , ತಮಿಳು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗುತ್ತಿದೆ.
ಜೋಗಿ ಪ್ರೇಮ್ ನಿರ್ದೇಶನದ ಸಿನಿಮಾವಿದು.