ಪೂರಿಗಣಪನಾ ಕಂಡೀರ?

Date:

ನೀವು ಎಲ್ಲಾದರೂ ಪೂರಿ ಗಣಪನಾ ಕಂಡೀರ? ಮಹಾರಾಷ್ಟ್ರದ ಪುಣೆಯಲ್ಲಿ ಪೂರಿಯಲ್ಲಿ ಗಣಪ ಅರಳಿದ್ದಾನೆ.
ಗಣೇಶ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಈ ವಿಶೇಷ ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. 10,000 ಪಾನಿಪೂರಿ ಮತ್ತು ಬಿದಿರಿನ ಕೋಲುಗಳಿಂದ ಈ ಗಣಪನನ್ನು ರೆಡಿ ಮಾಡಲಾಗಿದೆ.

ಈ ಗಣಪನನ್ನು ತಯಾರಿಸಲು 100ಗಂಟೆ ಬೇಕಾಯಿತು ಎಂದು ಹೇಳುತ್ತಾರೆ ಗಣೇಶ್ ಬೇಲ್ ಅಂಗಡಿ ಮಾಲೀಕ ರಮೇಶ್.
ಇವರು 2011ರಿಂದ ಎಲ್ಲಾ ಬೇಲ್ ತಯಾರಿಕಾ ವಸ್ತುಗಳಿಂದ ಗಣೇಶನನ್ನು ತಯಾರಿಸುತ್ತಿದ್ದಾರಂತೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...