ಶಾಸಕರ ರಾಜೀನಾಮೆ ಪರ್ವ ಶುರು?

Date:

ಸಮ್ಮಿಶ್ರ ಸರ್ಕಾರದ ಪತನದ ಗುರಿಯೊಂದಿಗೆ ಕಾಂಗ್ರೆಸ್ -ಜೆಡಿಎಸ್ ನ ಅತೃಪ್ತ ಶಾಸಕರು ರಾಜೀನಾಮೆ ಕೊಡಲಿದ್ದು, ಈ ರಾಜೀನಾಮೆಯ ಮಹಾಪರ್ವ ಇಂದಿನಿಂದ ಆರಂಭವಾಗಲಿದೆ ಎಂದು ಹೇಳಲಾಗುತ್ತಿದೆ‌ .

ಇದು ಆಪರೇಷನ್ ಕಮಲ ಅಲ್ಲ. ಸರ್ಕಾರದ ಆಡಳಿತ ವೈಫಲ್ಯದಿಂದ ಶಾಸಕರು ಈ ನಡೆ ಅನುಸರಿಸುತ್ತಿದ್ದಾರೆ. ಒಬ್ಬೊಬ್ಬ ಶಾಸಕರೇ ರಾಜೀನಾಮೆ ನೀಡಲಿದ್ದು , ಇಂದಿನಿಂದ ಈ ಅಭಿಯಾನ ಶುರುವಾಗುತ್ತದೆ ಎಂದು ಖಾಸಗಿವಾಹಿನಿಯೊಂದು ವರದಿ ಮಾಡಿದೆ.
ಸುಮಾರು 19 ಮಂದಿ ಶಾಸಕರು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು, ಶಾಸಕರ ಹೆಸರು ಬಹಿರಂಗಗೊಂಡಿಲ್ಲ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...