ಮತ್ತೆ ಬಿಗ್ ಬಿ ಜೊತೆ ಕಿಚ್ಚ

Date:

ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮತ್ತೆ ಒಟ್ಟಿಗೆ ನಟಿಸುತ್ತಿದ್ದಾರೆ.
ಆಂಖೇ – 2 ಸಿನಿಮಾದಲ್ಲಿ ಅಮಿತಾಬ್ ಜೊತೆ ಕಿಚ್ಚ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಣ್ ಸಿನಿಮಾದಲ್ಲಿ ಅಮಿತಾಬ್ ಜೊತೆಗೆ ಕಿಚ್ಚ ಅಭಿನಯಿಸಿದ್ದರು‌. ಇದೀಗ ಮತ್ತೊಮ್ಮೆ ಅಮಿತಾಬ್ ಜೊತೆ ನಟಿಸುತ್ತಿರೋದು ಕಿಚ್ಚನ ಅಭಿಮಾನಿಗಳಲ್ಲಿ ಖುಷಿ ತಂದಿದೆ.

ಅನೀಸ್ ಬಾಜ್ಮಿ ಈ ಸಿನಿಮಾ ನಿರ್ದೇಶಿಸುತ್ತಿದ್ದಾರೆ. 2002ರಲ್ಲಿ ತೆರೆಕಂಡ ಅಂಖೇ ಸಿನಿಮಾ ಬಾಕ್ಸ್ ಆಫೀಸಲ್ಲಿ ಸದ್ದು ಮಾಡಿತ್ತು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...