ನೀವು ಬ್ಯಾಂಕ್ ಉದ್ಯೋಗಿ ಆಗಬೇಕೆ? ಹಾಗಾದರೆ ವಿಜಯಾ ಬ್ಯಾಂಕ್ ನಿಂದ ಸಿಹಿ ಸುದ್ದಿ ಬಂದಿದೆ.
330 ಹುದ್ದೆಗಳ ಭರ್ತಿಗೆ ವಿಜಯಾ ಬ್ಯಾಂಕ್ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 15 ಸಾವಿರ ರೂ. ವೇತನ ನಿಗದಿ ಮಾಡಲಾಗಿದೆ. ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೆಬ್ ವಿಳಾಸ