ಇಂದು ಮತ್ತೊಂದು ಇಂಡೋ-ಪಾಕ್ ಕದನ

Date:

ಭಾರತ ಮತ್ತು ಪಾಕಿಸ್ತಾನದ ನಡುವೆ ಏಷ್ಯಾಕಪ್ ನ 4ರ ಘಟ್ಟದ ಎರಡನೇ ಪಂದ್ಯ ಇಂದು ನಡೆಯಲಿದೆ.
ಕೇವಲ 4ದಿನದ ಅಂತರದಲ್ಲಿ ಭಾರತ-ಪಾಕ್ ಎರಡನೇ ಬಾರಿಗೆ ಮುಖಾಮುಖಿ ಆಗಲಿವೆ.
ಸರಣಿಯಲ್ಲಿ ಹಾಕಾಂಗ್, ಪಾಕಿಸ್ತಾನ , ಬಾಂಗ್ಲಾ ವಿರುದ್ಧ ಸತತ ಗೆಲುವು ಪಡೆದಿರುವ ಭಾರತ ಇಂದಿನ‌ ಪಂದ್ಯದಲ್ಲೂ ಜಯದಾಖಲಿಸುವ ಆತ್ಮವಿಶ್ವಾಸದಲ್ಲಿದೆ. ಪಾಕಿಸ್ತಾನ ಈ ಪಂದ್ಯ ಗೆದ್ದು ಕಳೆದ ಪಂದ್ಯದ ಸೇಡು ತೀರಿಸಿಕೊಳ್ಳಲು ಎದುರು ನೋಡುತ್ತಿದೆ.

ಏಷ್ಯಾ ಕಪ್ ನಲ್ಲಿ ಭಾರತ ಮತ್ತು ಪಾಕ್ ತಂಡಗಳು ಇದುವರೆಗೆ 13 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ 7 ಪಂದ್ಯಗಳನ್ನು, ಪಾಕ್ 5 ಪಂದ್ಯಗಳನ್ನು ಗೆದ್ದಿದ್ದು 1 ಪಂದ್ಯದ ಫಲಿತಾಂಶವಿಲ್ಲ. .
ಇಂದಿನ ಪಂದ್ಯ ಭಾರತೀಯ ಕಾಲಮಾನದ ಪ್ರಕಾರ ಸಂಜೆ 5ಗಂಟೆಗೆ ಆರಂಭವಾಗಲಿದೆ.‌

Share post:

Subscribe

spot_imgspot_img

Popular

More like this
Related

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...