ಅಮೇಜಾನ್ ನಲ್ಲಿ ಸಿಗುತ್ತೆ ಸಗಣಿ‌‌ ಸೋಪು!

Date:

ಇನ್ಮುಂದೆ ಹಸುವಿನ ಗಂಜಳ (ಮೂತ್ರ) , ಸಗಣಿಯಿಂದ ತಯಾರಾಗುವ ಸೋಪು, ಶಾಂಪು, ಔಷಧಗಳು ಅಮೇಜಾನ್ ನಲ್ಲಿ ಸಿಗುತ್ತೆ‌.
ಮಥುರಾದಲ್ಲಿರುವ ಆರ್ ಎಸ್ ಎಸ್ ಬೆಂಬಲಿಲಿತ ದೀನ್​ ದಯಾಳ್​ ಗೋ ಧಾಮ ಕೇಂದ್ರ ಗೋಮೂತ್ರ, ಸಗಣಿಯಿಂದ ತಯಾರಿಸಲಾದ ಉತ್ಪನ್ನಗಳು, ವಿವಿಧ ತರಹದ ಬಟ್ಟೆಗಳನ್ನು ಅಮೇಜಾನ್ ನಲ್ಲಿ ಮಾರಾಟ ಮಾಡುವುದಾಗಿ ತಿಳಿಸಿದೆ.

ಈ ಮೊದಲು ಬೇರೆ ಬೇರೆ ವೈಬ್ ಸೈಟ್ ಗಳಲ್ಲಿ ಪದಾರ್ಥಗಳನ್ನು ಮಾರಾಟ ಮಾಡುತ್ತಿದ್ದೆವು. ಈಗ ಅಮೇಜಾನ್ ನಲ್ಲಿ ಮಾರಾಟ ವಿಸ್ತರಿಸಲಿದ್ದೇವೆ ಎಂದು ಮ್ಯಾನೇಜರ್ ಘನಶ್ಯಾಮ್ ಗುಪ್ತಾ ಹೇಳಿದ್ದಾರೆ

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...