No menu items!
7.8 C
Munich
Thursday, April 30, 2026

ಅಪಘಾತದಲ್ಲಿ ದರ್ಶನ್ ಗೆ ಗಾಯ

Must read

ಸ್ಟಾರ್ ದರ್ಶನ್ ಅವರ‌ ಕಾರು ಮೈಸೂರು ಬಳಿ ಅಪಘಾತಕ್ಕೀಡಾಗಿದ್ದು, ದರ್ಶನ್ ಅವರ ಕೈ ಮುರಿತಕ್ಕೊಳಗಾಗಿದೆ ಎಂದು ತಿಳಿದುಬಂದಿದೆ. ‌

ಮೈಸೂರಿನ ಹಿನಕಲ್ ಬಳಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿ ನಟ ದೇವಾರಜ್ ಹಾಹಶು ಪ್ರಜ್ವಲ್ ದೇವರಾಜ್ ಕೂಡ ಇದ್ದರು. ಅವರಿಗೂ ಗಾಯಗಳಾಗಿವೆ ಎಂದು ತಿಳಿದುಬಂದಿದೆ.


ದೇವರಾಜ್ , ದರ್ಶನ್, ಪ್ರಜ್ವಲ್ ಮೂವರು ಒಂದೇ ಕಾರಿನಲ್ಲಿ ಚಲಿಸುತ್ತಿದ್ದರು. ಚಿತ್ರೀಕರಣ ಮುಗಿಸಿ ವಾಪಸ್ಸು ಬರುತ್ತಿರುವಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಗಾಯಗೊಂಡ ನಟರನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಹೇಳಲಾಗಿದೆ.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article