ಹೆಲ್ಮೆಟ್ ರೂಲ್ಸ್ ಕೋರ್ಟ್ ಹೇಳ್ತು ನಾವು ಮಾಡಿದ್ವಿ ಅಷ್ಟೇ..

Date:

ರಾಜ್ಯದಲ್ಲಿ ಜಾರಿಗೆ ತಂದಿರುವ ದ್ವಿ-ಚಕ್ರ ವಾಹನಗಳ ಸವಾರರು ಹಾಗೂ ಹಿಂಬದಿ ಸವಾರರಿಗೂ ಹೆಲ್ಮೆಟ್ ಕಡ್ಡಾಯ ನಿಯಮಕ್ಕೆ ವಿರೋಧ ವ್ಯಕ್ತವಾಗುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಟೀಕೆಗಳು ಹರಿದಾಡುತ್ತಿವೆ..! ಹೆಲ್ಮೆಟ್ ಕುರಿತ ಜೋಕುಗಳೂ ಮೂಡಿ ಬರ್ತಿವೆ…! ಈ ಹೆಲ್ಮೆಟ್ ನಿಯಮಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯನವರೇ ಸ್ಪಷ್ಟನೆ ನೀಡಲು ಮುಂದಾಗಿದ್ದು ತಮ್ಮ ಅಧಿಕೃತ ಫೇಸ್ಬುಕ್ ಪೇಜಲ್ಲಿ ಈ ಕುರಿತು ಬರೆದಿದ್ದಾರೆ. ಅವರು ಹೇಳುವಂತೆ ಇದು ಸುಪ್ರೀಂ ಕೋರ್ಟ್ ಆದೇಶ, ಹೆಲ್ಮೆಟ್ ತಯಾರಿಕರು, ವಿತರಕರು ಮತ್ತು ಮಾರಾಟಗಾರರಿಗೆ ಲಾಭ ಮಾಡಿಕೊಡಲು ಈ ನಿಯಮ ಜಾರಿಗೆ ತಂದಿಲ್ಲ..! ಹೀಗೆಂದು ನನ್ನ ಬಗ್ಗೆ ಆರೋಪ ಮಾಡಲಾಗ್ತಾ ಇದೆ..! ಅಂತೆಲ್ಲಾ ವಿವರವಾಗಿ ಹೆಲ್ಮೆಟ್ ಜಾರಿಯನ್ನು ಸಮಥರ್ಿಸಿಕೊಂಡಿದ್ದಾರೆ..! ಅವರು ಏನು ಹೇಳಿದ್ದಾರೋ ಅದರ ಪೂರ್ಣಪಾಠ ಇಲ್ಲಿದೆ..! ಓದಿ..

siddaramiah-on-helmet

 

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

 

Share post:

Subscribe

spot_imgspot_img

Popular

More like this
Related

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ

ದಾವಣಗೆರೆಯ ಮಾಜಿ ಶಾಸಕ ಯಜಮಾನ್ ಮೋತಿ ವೀರಣ್ಣ ನಿಧನ ದಾವಣಗೆರೆ: ಕಳೆದ ಕೆಲ...

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು ಕಿರುಕುಳವೇ ಕಾರಣ – ವಿಚಾರಣೆಯಲ್ಲಿ ಸತ್ಯ ಬಯಲು

ಕೆ.ಆರ್.ಪುರಂ ಚಾಕು ಇರಿತ ಪ್ರಕರಣಕ್ಕೆ ಟ್ವಿಸ್ಟ್: ಯುವತಿ ವಿಚಾರವಲ್ಲ, ಹವಾ ಮತ್ತು...

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ ತಡೆ

ಸೋಮನಹಳ್ಳಿ ಟೋಲ್‌ ಪ್ಲಾಜಾದಲ್ಲಿ ಉಚಿತ ಪಾಸ್‌ ಆದೇಶಕ್ಕೆ ಹೈಕೋರ್ಟ್ ದ್ವಿಸದಸ್ಯ ಪೀಠ...