ರಮ್ಯಾ ವಿರುದ್ಧ ರಾಷ್ಟ್ರದ್ರೋಹದ ಕೇಸ್! ಅಷ್ಟಕ್ಕೂ ರಮ್ಯಾ ಮಾಡಿದ್ದೇನು ಗೊತ್ತಾ?

admin
By admin
0 Min Read

ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ವಿರುದ್ಧ ರಾಷ್ಟ್ರದ್ರೋಹದ ಕೇಸ್ ದಾಖಲಾಗಿದೆ.

ಪ್ರಧಾನಿ ನರೇಂದ್ರ ಮೋದಿ‌ ಅವರು ತಮ್ಮದೇ ಮೇಣದ ಪ್ರತಿಮೆ ಮೇಲೆ ‘ ಚೋರ್’ ಎಂದು ಬರೆಯುತ್ತಿರುವಂತೆ ತೋರಿಸಲಾದ ಚಿತ್ರವನ್ನು ರಮ್ಯಾ ಟ್ವೀಟ್ ಮಾಡಿದ್ದರು.‌ ಇದೇ ಕಾರಣಕ್ಕೆ ವಕೀಲ ಸೈಯ್ಯದ್ ರಿಜ್ವಾನ್ ರಮ್ಯಾ ವಿರುದ್ಧ ಕೇಸ್ ದಾಖಲಿಸಿದ್ದಾರೆ

. ‌
ತಿರುಚಲಾದ ಮೋದಿ ಫೋಟೋವನ್ನು ಅಪ್ ಲೋಡದ ಮಾಡುವ ಮೂಲದ ರಮ್ಯಾ, ಪ್ರಧಾನಿಯ ಘನತೆಗೆ ಚ್ಯುತಿ ತಂದಿದ್ದಾರೆ. ಪ್ರಜಾಪ್ರಭುತ್ವ ಭವ್ಯ ವ್ಯವಸ್ಥೆಯಲ್ಲಿ ಆಯ್ಕೆಯಾದ ಪ್ರಧಾನಿಯನ್ನು ಅಪಮಾನಿಸಲಾಗಿದೆ. ಇದರಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಘನತೆಗೆ ದಕ್ಕೆಯಾಗಿದೆ ಎಂದು ರಿಜ್ವಾನ್ ದೂರಿನಲ್ಲಿ ತಿಳಿಸಿದ್ದಾರೆ.

Share This Article