ಈಗೀಗ ಚಿಕ್ಕವರಿಗೂ ಹೃದಯಘಾತ ಆಗ್ತಿದೆ…! ಇದಕ್ಕೆ ಕಾರಣ ಏನ್ ಗೊತ್ತಾ?

Date:

ಈಗೀಗ ಚಿಕ್ಕವರಿಗೂ ಹೃದಯಘಾತ ಆಗ್ತಿದೆ. ‌ 40 ಕ್ಕಿಂತ ಕಡಿಮೆ ವಯಸ್ಸಿನವರೆಗೂ ಹೃದಯಘಾತ ಆಗುವ ಪ್ರಮಾಣ ಹೆಚ್ಚಾಗುತ್ತಿದೆ. ಶೇ .‌45 ರಷ್ಟು ಮಂದಿಗೆ ಸೈಲೆಂಟ್ ಹಾರ್ಟ್ ಅಟ್ಯಾಕ್ ಆಗುತ್ತಿದೆ. ಇದಕ್ಕೆ ಕಾರಣ ಇಲೇಟ್ರೊಗ್ರಾಮ್ ಅನ್ನೋ ಅಂಶವಂತೆ.

ಹೃದಯಕ್ಕೆ ರಕ್ತ ಸಂಚಾರ ಕಡಿಮೆಯಾದರೆ ಅಥವಾ ಗಂಭೀರ ಗಾಯದಿಂದ ರಕ್ತ ಸ್ರಾವ ಹೆಚ್ಚಾದರೆ ಸೈಲೆಂಟ್ ಹಾರ್ಟ್ ಅಟ್ಯಾಕ್ ಆಗುತ್ತೆ.

ಹೃದಯದ ಮಾಂಸಖಂಡದ ನೋವು, ತಲೆ ಸುತ್ತು, ಕಡಿಮೆ ನಿದ್ರೆ ಅಥವಾ ನಿದ್ದೆ ಬಾರದಿದ್ದರೆ ಹಾಗೂ ಗ್ಯಾಸ್ಟ್ರಿಕ್ ಸಮಸ್ಯೆ ಇದ್ದರೆ, ಬೇಗ ಪರಿಹಾರ ಕಂಡುಕೊಳ್ಳಬೇಕು.ಧೂಮಪಾನ, ಅಗತ್ಯಕ್ಕಿಂತ ಹೆಚ್ಚಾದ ವ್ಯಾಯಾಮ, ರಕ್ತದೊತ್ತಡ, ಕೆಟ್ಟ ಕೊಲೆಸ್ಟರಾಲ್ ಮತ್ತು ಮಧುಮೇಹವೂ ಇಂಥ ಸೈಲೆಂಟ್ ಹಾರ್ಟ್ ಅಟ್ಯಾಕ್‌ಗೆ ಕಾರಣವಾಗಬಲ್ಲದು.

Share post:

Subscribe

spot_imgspot_img

Popular

More like this
Related

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ: ಹೆಚ್.ಡಿ.ಕುಮಾರಸ್ವಾಮಿ ಟಾಂಗ್

ನಿಮ್ಮದು ಲೂಟಿ ಮಾಡುವ ಚಪಲ, ನನ್ನದು ಜನರ ಜೊತೆ ನಿಲ್ಲುವ ಚಪಲ:...

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ

ಒಕ್ಕೂಟ ವ್ಯವಸ್ಥೆ ಹಾಳು ಮಾಡುವ ಕುತಂತ್ರ ನಡೆಸಿದ ಸಿಎಂ: ಬಿ.ವೈ.ವಿಜಯೇಂದ್ರ ವಾಗ್ದಾಳಿ ಬೆಳಗಾವಿ:...

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ

ಮತ್ತೊಮ್ಮೆ ಹದಗೆಟ್ಟ ಬೆಂಗಳೂರಿನ ಗಾಳಿ: ಏರ್ ಕ್ವಾಲಿಟಿ ಇನ್ನೂ ಅನಾರೋಗ್ಯಕರ ಹಂತದಲ್ಲೇ ಬೆಂಗಳೂರು:...

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ

ಪತಿ-ಪತ್ನಿ ಕಲಹ: ನಾಲ್ಕು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ ಬೆಂಗಳೂರು:...