No menu items!
9.3 C
Munich
Wednesday, April 29, 2026

160 ಹಾವುಗಳಿಂದ ಕಚ್ಚಿಸಿಕೊಂಡರೂ ಬದುಕಿರುವ ಭೂಪ..! ಸದಾ ಹಾವುಗಳೊಂದಿಗೆ ಬದುಕುತ್ತಾನೆ ಈ ಮನುಷ್ಯ..!

Must read

ಬಹುತೇಕ ಎಲ್ಲಾ ಮನುಷ್ಯರು ಹಾವುಗಳು ಕಂಡರೆ ಬೆಚ್ಚಿ ಬಿದ್ದು ಓಡುತ್ತಾರೆ. ಇನ್ನೂ ಕೆಲವರು ಧೈರ್ಯ ಮಾಡಿ ಹಾವುಗಳನ್ನು ಕೈಯಲ್ಲಿ ಹಿಡಿಯುತ್ತಾರೆ, ಅವುಗಳನ್ನು ಕಾಡಿಗೆ ಬಿಟ್ಟು ಬರುತ್ತಾರೆ. ಇನ್ನು ಕೆಲ ಸಮಯದಲ್ಲಿ ಅಚಾತುರ್ಯದಿಂದ ಹಾವುಗಳು ಕಚ್ಚಿದರೆ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ತೆಗೆದುಕೊಳ್ಳುತ್ತೇವೆ. ಆದರೆ ಇಲ್ಲೋರ್ವ ವ್ಯಕ್ತಿ ಇದ್ದಾನೆ. ಆತನ ಹೆಸರು ಟಿಮ್ ಫ್ರೈಡೆ ಅಂತ. ಈತನಿಗೆ ಹಾವುಗಳು ಎಂದರೆ ಕಿಂಚಿತ್ತೂ ಭಯವಿಲ್ಲ. ಹಾವು ಕಚ್ಚಿದರೂ ಆತನಿಗೆ ಏನೂ ಆಗುವುದಿಲ್ಲ. ಆದ್ದರಿಂದ ಕಳೆದ 16 ವರ್ಷಗಳಲ್ಲಿ ಸುಮಾರು 160 ಬಾರಿ ಹಾವುಗಳಿಂದ ಕಚ್ಚಿಸಿಕೊಂಡಿದ್ದಾನೆ..! ಆದರೆ ಯಾವುದೇ ರೀತಿಯ ಚಿಕಿತ್ಸೆಯನ್ನೂ ಪಡೆದಿಲ್ಲ. ಆದರೂ ಹಾವಿನ ವಿಷ ಈತನ ದೇಹವನ್ನು ಏನೂ ಮಾಡಿಲ್ಲ ಎಂಬುದೇ ದೊಡ್ಡ ಅಚ್ಚರಿ

Video :

Download Android App Now Click Here 

Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

114 ಸ್ವೀಪರ್ ಹುದ್ದೆಗೆ 19000 ಎಂಬಿಎ, ಇಂಜಿನಿಯರ್ ವಿದ್ಯಾರ್ಥಿಗಳಿಂದ ಅರ್ಜಿ..!

ಗೂಗಲ್ ಜೊತೆ ಕೇಂದ್ರ ಸರ್ಕಾರದ ಒಪ್ಪಂದ ಇಂದಿನಿಂದ ರೈಲು ನಿಲ್ದಾಣಗಳಲ್ಲಿ ಫ್ರೀ ವೈಫೈ..!

ಅಪ್ಪ ಕೂಲಿಯಾಳು, ಅಮ್ಮನಿಗೆ ಕಣ್ಣಿಲ್ಲ, ಕಿವಿ ಕೇಳದ ಮಗ ಮೂರು ಬಾರಿ ಐಎಎಸ್ ಪಾಸ್ ಮಾಡಿದ..!

ಕಣ್ಣಮುಂದೆಯೇ ಚಿನ್ನ ಕದ್ದೊಯ್ದ ಕಳ್ಳಿಯರು..! 4 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ನಾಜೂಕು ನಾರಿಯರು..!

ಇಬ್ಬರ ಜೇಬಲ್ಲೂ ಉಳಿದಿದ್ದು ಮುನ್ನೂರು ರೂಪಾಯಿ ಮಾತ್ರ..! ಆದ್ರೆ…..

ಸಿಸಿಟಿವಿಯಲ್ಲಿ ಸೆರೆಯಾಯ್ತು ಸೊಸೆಯ ಕ್ರೌರ್ಯ..! ಸೊಸೆಯಿಂದಲೇ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ..!

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article