ಅತಿಯಾದ ಮೊಬೈಲ್ ಬಳಕೆಯಿಂದ ಮೆದುಳಿನ‌ ಸಾಮಾರ್ಥ್ಯ ಕ್ಷೀಣಿಸುತ್ತೆ…!

Date:

ಇದು ಮೊಬೈಲ್ ಜಗತ್ತು…ಸ್ಮಾರ್ಟ್ ಫೋನ್ ಗಳ ಯುಗ.‌ ಮೊಬೈಲ್ ಇಲ್ಲದೆ, ಇಂಟರ್ ನೆಟ್ ಇಲ್ಲದೆ ಜಗತ್ತೇ ಇಲ್ಲ ಅನ್ನೋ ರೀತಿಯಾಗಿದೆ. ‌

ಆದರೆ, ನಾವು ಮೊಬೈಲ್ ಗೆ ಅಡಿಟ್ ಆಗುತ್ತಾ ಆಗುತ್ತಾ ನಮ್ಮ ಜೀವ ಮತ್ತು ಜೀವನ ಎರಡನ್ನೂ ಹಾಳು ಮಾಡಿಕೊಳ್ತಿದ್ದೀವಿ.
ಸ್ಮಾರ್ಟ್ ಫೋನ್ ಗಳನ್ನು ಅತಿಯಾಗಿ ಬಳಕೆ ಮಾಡುವ ಯುವಕರಲ್ಲಿ ಮಿದುಳಿನ ಸಾಮರ್ಥ್ಯ ಕ್ಷೀಣಿಸಲಿದೆ ಎಂಬುದು ಸಂಶೋಧನೆಯೊಂದರಿಂದ ತಿಳಿದಿದೆ.


ಜರ್ನಲ್ ಆಫ್ ದ ಅಮೆರಿಕನ್ ಮೆಡಿಕಲ್ ಅಸೋಸಿಯೇಶನ್ ಈ ಅಧ್ಯಯನವನ್ನು ನಡೆಸಿದ್ದು, ಅಧ್ಯಯನದಲ್ಲಿ ಹೆಚ್ಚಾಗಿ ಸ್ಮಾರ್ಟ್ ಫೋನ್ ಬಳಕೆ ಮಾಡುವ ಯುವಕರಲ್ಲಿ ಮಿದುಳಿನ ಸಮಸ್ಯೆಗಳು ಹೆಚ್ಚಾಗಿ ಕಂಡು ಬಂದು, ಮಿದುಳಿನ ಸಾಮರ್ಥ್ಯ ಕ್ಷೀಣಿಸಿರುವುದು ಕಂಡು ಬಂದಿದೆ.
ಸಂಶೋಧನೆಗೆ ವಿಜ್ಞಾನಿಗಳು 15-16 ವರ್ಷದ ಒಟ್ಟು 4,100 ಅರ್ಹ ವಿದ್ಯಾರ್ಥಿಗಳನ್ನು ಬಳಸಿಕೊಂಡಿದ್ದರು.

Share post:

Subscribe

spot_imgspot_img

Popular

More like this
Related

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ

ಖಾಲಿ ಹುದ್ದೆಗಳ ಭರ್ತಿ ನಮ್ಮ ಆದ್ಯತೆ: ಡಿಕೆ ಶಿವಕುಮಾರ್ ಭರವಸೆ ಬೆಂಗಳೂರು: ಕಾಂಗ್ರೆಸ್...

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ

ರಾಜ್ಯದ ಜನರ ಕ್ಷಮೆ ಕೇಳಲಿ: ಮುಖ್ಯಮಂತ್ರಿಗೆ ವಿಜಯೇಂದ್ರ ಒತ್ತಾಯ ಬೆಂಗಳೂರು: ಮುಖ್ಯಮಂತ್ರಿಗಳು ವಾಸ್ತವಿಕ...

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...