ಗೂಗಲ್ ಪ್ರಕಾರ ಸ್ಯಾಂಡಲ್ ವುಡ್ ನ ನಂಬರ್ 1 ಹೀರೋ ಇವರು….!

Date:

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ, ಚಾಲೆಂಜಿಂಗ್ ಸ್ಟಾರ್ ದರ್ಶನ್, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ , ರಾಕಿಂಗ್ ಸ್ಟಾರ್ ಯಶ್ ಹೀಗೆ ಸ್ಯಾಂಡಲ್ ವುಡ್ ನ ನಂಬರ್ 1 ಹೀರೋ ಯಾರು ಅಂತ ಕೇಳಿದ್ರೆ ಉತ್ತರಿಸೋದು ಕಷ್ಟ.

ಆದರೆ, ಅಭಿಮಾನಿಗಳು ತನ್ನ ನೆಚ್ಚಿನ ನಟನ ಹೆಸರು ಹೇಳಿ ಇವರೇ ನಂಬರ್ 1…ಯಾಕೆ ? ಏನು ? ಅಂತ ಡೀಟೈಲ್ ಆಗಿ ಹೇಳ್ತಾರೆ.


ನಂಬರ್ 1 ಹೀರೋ ಪಟ್ಟಕ್ಕೆ ಟಾಪ್ ಸ್ಟಾರ್ ನಟರು ಫೈಟ್ ಮಾಡ್ತಾರೋ ಇಲ್ಲ ಗೊತ್ತಿಲ್ಲ.‌ಬಟ್ ತಮ್ಮ ನಟನಿಗಾಗಿ ಅಭಿಮಾನಿಗಳು ಮಾತ್ರ ಫೈಟ್ ಮಾಡ್ತಾನೇ ಇರ್ತಾರೆ.
ಇದೀಗ ಗೂಗಲ್ ನಲ್ಲಿ ಕನ್ನಡದ ನಂಬರ್ 1 ಹೀರೋ ಯಾರು ಅಂತ ನೋಡಿದ್ರೆ ಬರೋ ಹೆಸರು ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್.‌ ಗೂಗಲ್ ಪ್ರಕಾರ ಸ್ಯಾಂಡಲ್ ವುಡ್ ನ ನಂಬರ್ 1ಹೀರೋ ಅಪ್ಪು.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...