ಮತ್ತೆ ಅಪ್ಪು ಸಾರಥ್ಯದಲ್ಲಿ ಕೋಟ್ಯಧಿಪತಿ..!?

Date:

ಝೀ ಕನ್ನಡದಲ್ಲಿನ ‘ಕೋಟ್ಯಧಿಪತಿ‌’ ಕಾರ್ಯಕ್ರಮವನ್ನು ಮತ್ತೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಡೆಸಿಕೊಡೋ ಸಾಧ್ಯತೆ‌ ಇದೆ.

ಇಷ್ಟರವರೆಗೆ ಅಪ್ಪು ನಡೆಸಿಕೊಡ್ತಿದ್ದ ಈ ಕಾರ್ಯಕ್ರಮವನ್ನು ಈ ಬಾರಿ ರಮೇಶ್ ಅರವಿಂದ್ ನಡೆಸಿ ಕೊಡ್ತಿದ್ದಾರೆ . ಆದರೆ,‌ ಮುಂದಿನ ಸಲದಿಂದ ಮತ್ತೆ ಅಪ್ಪು ನಡೆಸಿಕೊಡುವ ಸಾಧ್ಯತೆ ಹೆಚ್ಚಿದೆ.‌
Viacom ಸಂಸ್ಥೆ ಕೋಟ್ಯಧಿಪತಿ ಕಾರ್ಯಕ್ರಮ ಪಡೆದು ಕೊಂಡಿದ್ದು, ಈ ಸಂಸ್ಥೆಯ ಕಲರ್ಸ್ ನಲ್ಲಿ ಕೋಟ್ಯಧಿಪತಿ ಪ್ರಸಾರವಾಗಲಿದೆ. ಆದ್ದರಿಂದ ಫ್ಯಾಮಿಲಿ ಪವರ್ ಕಾರ್ಯಕ್ರಮದ ಮೂಲಕ ಕಲರ್ಸ್ ಫ್ಯಾಮಿಲಿ ಸೇರಿರೋ ಅಪ್ಪು ಕೋಟ್ಯಧಿಪತಿಯನ್ನು ಸಹ ನಡೆಸಿಕೊಡಲಿದ್ದಾರೆ ಎನ್ನಲಾಗಿದೆ.

Share post:

Subscribe

spot_imgspot_img

Popular

More like this
Related

ಗುಡ್‌ ನ್ಯೂಸ್: ಭಾರೀ ಇಳಿಕೆ ಕಂಡ ಬಂಗಾರ! ಬೆಂಗಳೂರಿನಲ್ಲಿ ಇಂದಿನ ಚಿನ್ನ -‌ ಬೆಳ್ಳಿ ಬೆಲೆ ಎಷ್ಟಿದೆ?

ಗುಡ್‌ ನ್ಯೂಸ್: ಭಾರೀ ಇಳಿಕೆ ಕಂಡ ಬಂಗಾರ! ಬೆಂಗಳೂರಿನಲ್ಲಿ ಇಂದಿನ ಚಿನ್ನ...

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್ ಪೂರೈಕೆ – ಕೆ.ಹೆಚ್. ಮುನಿಯಪ್ಪ

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್: ಹೆಚ್ಚುವರಿಯಾಗಿ 1 ಸಾವಿರ ಕಮರ್ಷಿಯಲ್ ಸಿಲಿಂಡರ್...

ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ

ಡಿಕೆ ಶಿವಕುಮಾರ್ ಆಪ್ತ ಕರಿಯಣ್ಣ ಸಂಗಟಿ ನಿಧನ ಕೊಪ್ಪಳ: ಉಪ ಮುಖ್ಯಮಂತ್ರಿ ಡಿ.ಕೆ....

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ಬಾಗಲಕೋಟೆ, ಮಾ. 22: ಉಪಚುನಾವಣೆ ಹಿನ್ನೆಲೆ ಕಾಂಗ್ರೆಸ್...