ಶಿವಣ್ಣ ದಡ್ಡನಾ ಅಂತ ಪ್ರಶ್ನಿಸಿದ ಸುದೀಪ್…!

Date:

ಅಭಿನಯ ಚಕ್ರವರ್ತಿ ಸುದೀಪ್, ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಅವರು ದಡ್ಡನಾ ಎಂದು ಪ್ರಶ್ನಿಸಿದ್ದಾರೆ.

ಶಿವಣ್ಣ ದಡ್ಡನಾ ಎಂದು ಸುದೀಪ್ ಪ್ರಶ್ನಿಸಲು ಕಾರಣ ಸಿನಿಮಾದ ಬಗ್ಗೆ ಶಿವಣ್ಣ ಅಭಿಮಾನಿಗಳಿಗಿರುವ ಬೇಸರ.
ಸಿನಿಮಾದಲ್ಲಿ ಸುದೀಪ್ ವಿಜೃಂಭಿಸಿದ್ದು, ಶಿವಣ್ಣನ ಮೇಲೆ ಕೂಡ ಸುದೀಪ್ ಕೈ ಮಾಡಿದ್ದಾರೆ. ಇದು ಶಿವಣ್ಣನ ಅಭಿಮಾನಿಗಳಲ್ಲಿ ಬೇಸರ ತರಿಸಿದೆ.

ಈ ಬಗ್ಗೆ ಮಾತಾಡಿರುವ ಸುದೀಪ್, “ಸಿನಿಮಾ ಕತೆ ಕೇಳಿಯೇ ಶಿವಣ್ಣ ಒಪ್ಪಿಕೊಂಡಿರುವುದು. ಶಿವಣ್ಣ 35, 40 ವರ್ಷದಿಂದ ಇಂಡಸ್ಟ್ರಿಯಲ್ಲಿ ಇದ್ದಾರೆ.ಶಿವಣ್ಣ ಪ್ರೇಮ್ ಗೆ  ಹೇಳಿ  ಬೇಕಾದರೆ ಸೀಟನ್ ಕಟ್ ಮಾಡಿಸಲಿ. ಸಿನಿಮಾದಲ್ಲಿ ಸುದೀಪ್ ಶಿವಣ್ಣಗೆ ಹೊಡೆಯುವ ಸೀನ್ ಬೇಕಿದ್ದರೆ ತೆಗೆಸಲಿ. ಸಿನಿಮಾದಲ್ಲಿ ಸನ್ನಿವೇಶಕ್ಕೆ ತಕ್ಕಂತೆ ಪಾತ್ರ ಇರತ್ತೆ. ತಾಯಿಗೆ ಪ್ರಾಮಿಸ್ ಮಾಡಿರ್ತಾರೆ, ಹಾಗಾಗಿ ಶಿವಣ್ಣ ಕೈ ಎತ್ತೋದಲ್ಲ.  ಅಭಿಮಾನಿಗಳು ಸಿನಿಮಾವನ್ನು ಸಿನಿಮಾವಾಗಿ ನೋಡಲಿ ಎಂದಿದ್ದಾರೆ‌ ಕಿಚ್ಚ.

Share post:

Subscribe

spot_imgspot_img

Popular

More like this
Related

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ, ಸಂಜೆ ಅಂತ್ಯಕ್ರಿಯೆ

ಮಾಜಿ ಸಚಿವ ಭೀಮಣ್ಣ ಖಂಡ್ರೆ ನಿಧನ: ಇಂದು ಭಾಲ್ಕಿಯಲ್ಲಿ ಅಂತಿಮ ದರ್ಶನ,...