ಬಿಗ್ ಬಾಸ್ ಮನೆಯಲ್ಲಿ ಮೊದಲ ದಿನವೇ ಜಗಳ..!

Date:

ಬಿಗ್ ಬಾಸ್ ಸೀಸನ್ 6 ಶುರುವಾಗಿ 24 ಗಂಟೆ ಕಳೆಯುವುದರೊಳಗೆ ಮನೆಯಲ್ಲಿ ಜಗಳ ನಡೆದಿದೆ.

ಮೊದಲ ದಿನವೇ ಸ್ಪರ್ಧಿಗಳ ನಡುವೆ ಕಿತ್ತಾಟ ಶುರುವಾಗಿದೆ.‌
ನಾವಿಲ್ಲಿ ಸಂಸಾರ ಮಾಡೋಕೆ ಬಂದಿರೋದಲ್ಲ. ಆಟ ಆಡೋಕೆ ಎಂದು ಆರ್ ಜೆ ರ್ಯಾಪಿಡ್ ರಶ್ಮಿ ಖಡಕ್ ಆಗಿ ಹೇಳಿದ್ದಾರೆ‌.
ಈ ನಡುವೆ ಇನ್ನೂ ಪರಸ್ಪರ ಪರಿಚಯ ಆಗೋ ಮೊದಲೇ ಬಿಗ್ ಬಾಸ್ ನಾಮಿನೇಷನ್ ಪ್ರಕ್ರಿಯೆ ಶುರುಮಾಡಿದೆ.
ಮೊದಲ ದಿನವೇ ಜಗಳ ಶುರುವಾಗಿದ್ದು ಇನ್ನೂ ಏನೇನ್ ಆಗುತ್ತೆ ಕಾದು ನೋಡ್ಬೇಕು.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...