ಈ ರಾಷ್ಟ್ರಗಳಲ್ಲಿ ರಾಷ್ಟ್ರಗೀತೆ ಇಷ್ಟೇ..!

Date:

ಪ್ರತಿಯೊಂದು ರಾಷ್ಟ್ರವು ತನ್ನದೇ ಆದ ರಾಷ್ಟ್ರಧ್ವಜವನ್ನು ಹೊಂದಿರುವಂತೆ ರಾಷ್ಟ್ರಗೀತೆಯನ್ನು ಕೂಡ ಹೊಂದಿರುತ್ತವೆ.‌ ರಾಷ್ಟ್ರ, ರಾಷ್ಟ್ರಧ್ವಜಕ್ಕೆ ಸಿಗುವ ಗೌರವ ರಾಷ್ಟ್ರಗೀತೆಗೂ ಕೊಡಲಾಗುತ್ತದೆ.

ಈ ಮೂರು ರಾಷ್ಟ್ರಗಳು ವಿಶ್ವದಲ್ಲಿ ಅತ್ಯಂತ ಕಡಿಮೆ‌ ಸಾಲಿನ ಜಾಹಿರಾತುಗಳನ್ನು ಹೊಂದಿರುವ ರಾಷ್ಟ್ರಗಳು.‌ಈ ರಾಷ್ಟ್ರಗಳಲ್ಲಿ ಕೇವಲ 4 ಸಾಲಿನ ರಾಷ್ಟ್ರಗೀತೆಗಳಿವೆ.
ಜಪಾನ್, ಜೋರ್ಡನ್ ಮತ್ತು ಸೈಂಟ್ ಮರೀನಾಗಳ ರಾಷ್ಟ್ರಗೀತೆ 4 ಸಾಲು ಮಾತ್ರು.‌ ಈ ರಾಷ್ಟ್ರಗಳಲ್ಲಿ ಕೇವಲ ನಾಲ್ಕೇ ನಾಲ್ಕು ಸಾಲಿನ ರಾಷ್ಟ್ರಗೀತೆಗಳಿವೆ.

Share post:

Subscribe

spot_imgspot_img

Popular

More like this
Related

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...