ಶಬರಿಮಲೆ ಮಾತ್ರವಲ್ಲ ಇಲ್ಲಿಗೂ ಮಹಿಳೆಯರಿಗೆ‌ ಪ್ರವೇಶವಿಲ್ಲ

Date:

ಕೇರಳದ ಶಬರಿಮಲೆ ಅಯ್ಯಪ್ಪನ ದರ್ಶನಕ್ಕೆ ಮಹಿಳೆಯರಿಗೆ ಪ್ರವೇಶ ಇಲ್ಲದೇ ಇರೋದು ಸದ್ಯದ ಚರ್ಚಾ ವಿಷಯವಾಗಿದೆ.

ಆದರೆ, ಕೇವಲ ಶಬರಿಮಲೆ‌ ಮಾತ್ರವಲ್ಲ ಈ ಪರ್ವತಕ್ಕೂ ಮಹಿಳೆಯರಿಗೆ ಪ್ರವೇಶ ಇಲ್ವಂತೆ.


ಗ್ರೀಕ್ ನಲ್ಲಿರುವ ಪವಿತ್ರ ಮೌಂಟ್ ಆ್ಯಥೋಸ್‌ನಲ್ಲಿ ಮಹಿಳೆಯರಿಗೆ ಪ್ರವೇಶ ನಿರಾಕರಿಸಲಾಗಿದೆ. ಮೌಂಟ್ ಆ್ಯಥೋಸ್ ಕ್ರಿಶ್ಚಿಯನ್ನರ ಪವಿತ್ರ ಪರ್ವತವಾಗಿದ್ದು, ಇಲ್ಲಿ ಕ್ರಿಶ್ಚಿಯನ್ ಸಂತರು ನೆಲೆಸಿದ್ದಾರೆ. ಮೌಂಟ್ ಆ್ಯಥೋಸ್‌ಗೆ ಕೇವಲ ಮಹಿಳೆಯರಷ್ಟೇ ಅಲ್ಲ ಹೆಣ್ಣು ಪ್ರಾಣಿಗಳಿಗೂ ಇಲ್ಲಿ ಪ್ರವೇಶ ನಿರಾಕರಿಸಲಾಗಿದೆಯಂತೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...