ಶಿವಣ್ಣಗೆ ಇವರನ್ನು ಕಂಡ್ರೆ ಭಯವಂತೆ..!

Date:

ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಯಾರನ್ನು ಕಂಡ್ರೆ ತುಂಬಾ ಭಯ ಅನ್ನೋದು ಈಗ ರಿವೀಲ್ ಆಗಿದೆ.

ಬಿಗ್ ಬಾಸ್ ನ ಸೂಪರ್ ಸಂಡೆ ವಿಥ್ ಸುದೀಪ ಗೆ ಗೆಸ್ಟ್ ಆಗಿ ಬಂದ ಶಿವಣ್ಣ‌ ಈ ವಿಷಯವನ್ನು ಹೇಳಿದ್ದಾರೆ.
ತನಗೆ ಪತ್ನಿ ಗೀತಾ ಕಂಡ್ರೆ ಭಯ ಅಂತ ಶಿವಣ್ಣ ಹೇಳಿದ್ದಾರೆ. ‌
ಬಿಗ್ ಬಾಸ್ ಮನೆಯಲ್ಲಿ ಶಿವಣ್ಣ, ಪ್ರೇಮ್ ಸ್ಪರ್ಧಿಗಳ ಜೊತೆ ಕೆಲ ಹೊತ್ತು ಕಳೆದರು. ವಿಲನ್ ಹಾಡಿಗೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
ವೇದಿಕೆಯಲ್ಲಿ ಕಿಚ್ಚ ಸುದೀಪ್ ಕೇಳಿದ ಸಾಲು ಸಾಲು ಪ್ರಶ್ನೆಗಳಿಗೆ ಶಿವಣ್ಣ ಡೈಲಾಗ್ ಗಳ ಮೂಲಕವೇ ಉತ್ತರ ಕೊಟ್ಟರು.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...