ವಕೀಲೆಯಾದ ‘ರಂಗಿತರಂಗ’ ಬೆಡಗಿ..!

Date:

ರಂಗಿತರಂಗ ಸಿನಿಮಾದ ಬೆಡಗಿ ರಾಧಿಕಾ ಚೇತನ್ ವಕೀಲೆಯಾಗಿದ್ದಾರೆ.

ಇದೇನ್ ಗುರೂ ಸಿನಿಮಾ ಬಿಟ್ಟು ರಾಧಿಕಾ ವಕೀಲೆ ಆದ್ರಾ ಅಂತ ಯೋಚ್ನೆ ಮಾಡ್ಬೇಡಿ. ರಾಧಿಕಾ ಹೊಸ ಸಿನಿಮಾದಲ್ಲೀಗ ವಕೀಲೆ.
ನಿಮ್ಗೆ ಈಗಾಗಲೇ ಗೊತ್ತಿದೆ.‌ಡೈರೆಕ್ಟರ್ ಆಕಾಶ್ ಶ್ರೀವತ್ಸ ಅವರ ಇನ್ನೂ ಹೆಸರಿಡದ ಸೈಕಾಲಜಿಕಲ್ ಥ್ರಿಲ್ಲರ್ ಸಿನಿಮಾದಲ್ಲಿ ನಟ ರಮೇಶ್ ಅರವಿಂದ್ ನಟಿಸ್ತಾ ಇದ್ದಾರೆ. ಇದೀಗ ಈ ಚಿತ್ರದ ನಾಯಕಿಯಾಗಿ ‘ರಂಗಿತರಂಗ’ ಖ್ಯಾತಿಯ ರಾಧಿಕಾ ಹೀರೋಯಿನ್ ಆಗಿ ಆಯ್ಕೆಯಾಗಿದ್ದಾರೆ. ಈ ಚಿತ್ರದಲ್ಲಿ ರಮೇಶ್ ಅರವಿಂದ್ ಎಸಿಪಿ ದರ್ಜೆಯ ಅಧಿಕಾರಿ. ರಾಧಿಕಾ ಚೇತನ್ ವಕೀಲೆ. ಈ ಚಿತ್ರಕ್ಕಿನ್ನೂ ಶೀರ್ಷಿಕೆ ಇಟ್ಟಿಲ್ಲ. ಹಾಗೆಯೇ ಇನ್ನೋರ್ವ ಹೀರೋಯಿನ್ ಗಾಗಿ ಹುಡುಕಾಟ ನಡೆಯುತ್ತಿದೆ. ಚಿತ್ರೀಕರಣ ಶೀಘ್ರದಲ್ಲೇ ಶುರುವಾಗಲಿದೆ ಎಂದು ಚಿತ್ರತಂಡ ಹೇಳಿದೆ.

Share post:

Subscribe

spot_imgspot_img

Popular

More like this
Related

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ

ಬಿಗ್ ಬಾಸ್ ಮನೆಗೆ ಬೀಗ: ಹೈಕೋರ್ಟ್ ಮೊರೆ ಹೋದ ಜಾಲಿವುಡ್ ಸ್ಟುಡಿಯೋ ಬೆಂಗಳೂರು:...

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ!

‘ಬಿಗ್​ಬಾಸ್​ ಕನ್ನಡ 12’ ನಡೆಯುತ್ತಿರುವ ಜಾಲಿವುಡ್​ ಸ್ಟುಡಿಯೋಸ್​ʼಗೆ ಬೀಗ! ಕನ್ನಡದ ಪ್ರಸಿದ್ಧ ರಿಯಾಲಿಟಿ...

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ

ರಾಜ್ಯದ ಶಾಲೆಗಳಿಗೆ ಅ.18ವರೆಗೆ ದಸರಾ ರಜೆ ವಿಸ್ತರಣೆ: ಸಿಎಂ ಸಿದ್ದರಾಮಯ್ಯ ಬೆಂಗಳೂರು: ರಾಜ್ಯದಲ್ಲಿ...