ಬಾಲಕಿ ಬಾಯಲ್ಲಿ ಪಟಾಕಿ ಇಟ್ಟ..!

Date:

ದೀಪಾವಳಿಯಲ್ಲಿ ಪಟಾಕಿ‌ ಅನಾಹುತಗಳು ಹೆಚ್ಚುತ್ತಿವೆ. ಪುಂಡ ಯುವಕನೊಬ್ಬ 3 ವರ್ಷದ ಬಾಲಕಿ ಬಾಯಲ್ಲಿ ಪಟಾಕಿ ಇಟ್ಟು ಸ್ಪೋಟಿಸಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ.‌

ಮೀರತ್ ಜಿಲ್ಲೆಯ ಮಿಲಾಕ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು.
ಬಾಲಕಿ ತಂದೆ ಶಶಿಕುಮಾರ್ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಯುವಕನ ಹೆಸರು ಹರ್ಷಾಲ್ ಎಂದು.
ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.‌ ಬಾಲಕಿಯ ಬಾಯಿಗೆ 50 ಹೊಲಿಗೆಗಳನ್ನು ಹಾಕಲಾಗಿದೆ.‌ಗಂಟಲು ಸುಟ್ಟಿದ್ದು‌, ಪರಿಸ್ಥಿತಿ ಚಿಂತಾಜನಕ ಆಗಿದೆ ಎಂದು ತಿಳಿದುಬಂದಿದೆ.

Share post:

Subscribe

spot_imgspot_img

Popular

More like this
Related

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ. ಕುಮಾರಸ್ವಾಮಿ

ತಂಬಾಕು ಬೆಲೆ ಕುಸಿತ; ಅಧಿಕ ಬೆಲೆಗೆ ಖರೀದಿಸಲು ವರ್ತಕರ ಒಪ್ಪಿಗೆ: ಹೆಚ್.ಡಿ....

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು – ಸಚಿವ ಜೋಶಿ

ಇರಾನ್–ಇಸ್ರೇಲ್ ಯುದ್ಧ: ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸಜ್ಜು -...

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ

ಇರಾನ್–ಇಸ್ರೇಲ್ ಸಂಘರ್ಷ ಪರಿಣಾಮ: ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಟೆಕ್ಕಿ ಕುಟುಂಬ ಹಾವೇರಿ: ಇರಾನ್...

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ

ಮೊಬೈಲ್ ನೋಡುತ್ತಾ ಊಟ ಮಾಡ್ತೀರಾ? ಹಾಗಿದ್ರೆ ಈ ಸ್ಟೋರಿ ನೋಡಿ ಇಂದಿನ ಜೀವನಶೈಲಿಯಲ್ಲಿ...