ಡೈರೆಕ್ಟರ್ ಆದ ವಿಜಯ ರಾಘವೇಂದ್ರ

Date:

ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಹೆಸರು, ಜನಪ್ರಿಯತೆ ಹೊಂದಿರೋ ನಟ ವಿಜಯ ರಾಘವೇಂದ್ರ. ಚಿನ್ನಾರಿ ಮುತ್ತ ವಿಜಯ ರಾಘವೇಂದ್ರ ಇದೀಗ ನಟನೆಯ ಜೊತೆ ನಿರ್ದೇಶನಕ್ಕೂ ಕೈ ಹಾಕಿದ್ದಾರೆ. ವಿಜಯ ರಾಘವೇಂದ್ರ ನಿರ್ದೇಶನದ ಚೊಚ್ಚಲ ಚಿತ್ರ ‘ಕಿಸ್ಮತ್’ ರಿಲೀಸ್ ಗೆ ರೆಡಿಯಾಗಿದ್ದು ಇದೇ ನವೆಂಬರ್ 21 ರಂದು ರಿಲೀಸ್ ಆಗುತ್ತಿದೆ.

ಐದು ವರ್ಷದ ಹಿಂದೆಯೇ ಚಿತ್ರದ ಶೂಟಿಂಗ್ ಶುರುವಾಗಿತ್ತು. ಆದರೆ, ಇದೀಗ ಬಿಡುಗಡೆಗೆ ಮುಹೂರ್ತ ಸಿಕ್ಕಿದೆ ..ಇದು ವಿಜಯ ರಾಘವೇಂದ್ರ ಅವರ ಕನಸಿನ ಸಿನಿಮಾ. ಈ‌ ಸಿನಿಮಾವನ್ನು ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ವಿಜಯರಾಘವೇಂದ್ರ ನಟಿಸಿದ್ದಾರೆ. ಸಂಗೀತ ಭಟ್ ಚಿತ್ರದ ನಾಯಕಿ. ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ...

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು

ಪ್ರಜ್ವಲ್ ವಿಡಿಯೋ ವೈರಲ್ ಕೇಸ್: SIT ಚಾರ್ಜ್​ಶೀಟಲ್ಲಿ ಸ್ಫೋಟಕ ಅಂಶ ಬಯಲು ಹಾಸನ:...

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ

ಇರಾನ್–ಇಸ್ರೇಲ್ ಯುದ್ಧ ಎಫೆಕ್ಟ್: ರಾಜ್ಯದಲ್ಲಿ LPG ಸಂಕಷ್ಟ, ಹೋಟೆಲ್ಗಳಿಗೆ ಬೀಗ ಬೆಂಗಳೂರು: ಇರಾನ್–ಇಸ್ರೇಲ್...

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು?

ಫುಡ್ ಪಾಯಿಸನ್‌ ಗೆ ಮದ್ಯಪಾನ ಪರಿಹಾರವೇ? ತಜ್ಞರು ಹೇಳೋದೇನು? “ಭಾರಿ ಊಟದ ನಂತರ...