ಹೈದರಾಬಾದ್ ನ ವೋಟರ್ ಐಡಿಯಲ್ಲಿ ಸಲ್ಮಾನ್ ಖಾನ್ ಫೋಟೋ

Date:

ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಮುಂಬೈನ ಬಾಂದ್ರಾದ ನಿವಾಸಿ ಅಂತ ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಸಲ್ಮಾನ್ ಖಾನ್ ಹೆಸರು ಹೈದರಾಬಾದ್ ಗ್ರೇಟರ್ ಕಾರ್ಪೋರೇಷನ್ ಮತದಾರರ ಪಟ್ಟಿಯಲ್ಲಿ ೬೪ ವರ್ಷ ಎಂದು ನಮೂದಿಸಲಾಗಿದ್ದು, ಏಕ್ ಥಾ ಟೈಗರ್ ಚಿತ್ರದ ಫೋಟೋ ಹಾಕಲಾಗಿದೆ. ಆಶ್ಚರ್ಯದ ಸಂಗತಿಯೆಂದರೆ ೬೪ ವರ್ಷದ ಸಲ್ಮಾನ್ ಖಾನ್ ಎಂಬ ವ್ಯಕ್ತಿಯ ಭಾವಚಿತ್ರದ ಬದಲಾಗಿ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಚಿತ್ರ ಹಾಕಿದ್ದಾರೆ.

salman_voter
ಕಾಕತಾಳೀಯ ಸಂಗತಿಯೆಂದರೆ ೬೪ ವರ್ಷದ ಈ ಸಲ್ಮಾನ್ ಖಾನ್ ನ ತಂದೆಯ ಹೆಸರೂ ಕೂಡ ಸಲೀಂ ಖಾನ್, ಒಟ್ಟಾರೆ ಈ ಸಮಸ್ಯೆಯಿಂದಾಗಿ ಗೋಲಿಪುರ ಚಾರ್ ಮಿನಾರ್ ಮತಘಟ್ಟೆ ಅಧಿಕಾರಿಗಳು ಇವರಿಗೆ ಮತದಾನ ಮಾಡಲು ಅವಕಾಶ ನೀಡಿಲ್ವಂತೆ..

 

If you Like this Story , Like us on Facebook  The New India Times

www.facebook.com/thenewindiantimes

TNIT Whats App No : 97316 23333

Send Your Stories to : tnitkannada@gmail.com

POPULAR  STORIES :

1 ಗಂಡು + 4 ಹೆಣ್ಣು = ಒಟ್ಟು ಐದು ಮಕ್ಕಳಿಗೆ ಒಮ್ಮೆಲೇ ಜನ್ಮ ನೀಡಿದ ಮಹಾತಾಯಿ..!

ಅಣ್ಣಂಗೇ ಲವ್ ಆಗಿದೆ ಅಲ್ಲಲ್ಲ, ಹೆಲ್ಮೆಟ್ ಗೆ ಡಿಮ್ಯಾಂಡ್ ಬಂದಿದೆ…! ಇದು ಹೊಸಪೇಟೆ ಹುಡುಗರ ಹೊಸ ಹಾಡು..!

ವಿದೇಶಿಯರ ಬಾಯಲ್ಲೂ ಕನ್ನಡ ಕನ್ನಡ ಕನ್ನಡ..! ವಿದೇಶಿ ಮಹಿಳೆಯೊಬ್ಬರು ಹಚ್ಚೇವು ಕನ್ನಡದ ದೀಪ.. ಅಂತ ಹಾಡ್ತಾ ಇದ್ದಾರೆ..!

ಕಟ್ಟಿಗೆಯಾಗಿ ಪರಿವರ್ತನೆ ಹೊಂದುತ್ತಿದ್ದಾನೆ ಈ ಮಾನವ..! ವೈದ್ಯಕೀಯ ಲೋಕಕ್ಕೇ ಸವಾಲಾದ ಬಾಂಗ್ಲಾ ನಾಗರಿಕ..!

Share post:

Subscribe

spot_imgspot_img

Popular

More like this
Related

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ. ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ: ಡಿ.ಕೆ....

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ

ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ; ಬೆಂಗಳೂರಿನಲ್ಲಿ ಚಳಿಯ ಮುನ್ಸೂಚನೆ ಬೆಂಗಳೂರು: ಕರಾವಳಿ ಹಾಗೂ...

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್ ತಿರಗೇಟು

ನವಿಲು ನೋಡಿ ಕೆಂಬೂತ ಪುಕ್ಕ ಕಿತ್ತುಕೊಂಡಂತೆ ಆಡಬೇಡಿ: ಛಲವಾದಿಗೆ ಡಿ.ಕೆ. ಶಿವಕುಮಾರ್...

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್’ಗೆ HDK ಪತ್ರ

ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು: ಧರ್ಮೇಂದ್ರ ಪ್ರಧಾನ್'ಗೆ HDK ಪತ್ರ ನವದೆಹಲಿ:...