ಮುಕೇಶ್ ಅಂಬಾನಿ, ಮಗಳ ಮದುವೆಗೆ ಖರ್ಚು ಮಾಡುತ್ತಿರುವುದು ಎಷ್ಟು ಕೋಟಿ ಗೊತ್ತಾ..?

Date:

ಮುಕೇಶ್ ಅಂಬಾನಿ, ಮಗಳ ಮದುವೆ ಖರ್ಚು ಮಾಡುತ್ತಿರುವುದು ಎಷ್ಟು ಕೋಟಿ ಗೊತ್ತಾ..?

ಉದ್ಯಮಿ, ಭಾರತದ ಶ್ರೀಮಂತ ಮುಕೇಶ್ ಅಂಬಾನಿ ಅವರು ತಮ್ಮ ಮುದ್ದಿನ ಮಗಳಾದ ಇಶಾ ಅಂಬಾನಿ ಮದುವೆ ಕಾರ್ಯಕ್ರಮದಲ್ಲಿ‌ ತೊಡಗಿಕೊಂಡಿದ್ದಾರೆ.. ಇಡೀ ಅಂಬಾನಿ ಕುಟುಂಬದಲ್ಲಿ ಹಬ್ಬದ ವಾತಾವರಣ ಮನೆ ಮಾಡಿದೆ.. ಸಾಮಾನ್ಯ ಜನರಿಂದ ಹಿಡಿದು ದೇಶದ ಸೆಲೆಬ್ರಿಟಿಗಳು ಸೇರಿದಂತೆ ವಿದೇಶಿ ರಾಜಮನೆತನದವರು ಈ ಮದುವೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ..

ದಿನ ದಿನವು ವಿಶೇಷ ಕಾರ್ಯಕ್ರಮಗಳನ್ನ ಆಯೋಜಿಸುತ್ತ ಸಂಪ್ರದಾಯ ಬದ್ಧವಾಗಿ ಮದುವೆ ಕಾರ್ಯಕ್ರಮಗಳನ್ನ ಮಾಡುತ್ತ ಬರುತ್ತಿರುವ ಅಂಬಾನಿ ಕುಟುಂಬದವರುಇಂದು ಇಶಾ ಮದುವೆ ನಡೆಸಲ್ಲಿದ್ದಾರೆ..ಇನ್ನು 12ನೇ ತಾರೀಖಿನವರೆಗೂ ನಡೆಯಲಿರುವ ಈ ಅದ್ದೂರಿ ಮದುವೆ ಕಾರ್ಯಕ್ರಮಕ್ಕೆ ಮುಕೇಶ್ ಅಂಬಾನಿ ಖರ್ಚು ಮಾಡ್ತಿರೋದು ಬರೋಬ್ಬರಿ 718 ಕೋಟಿ ರೂಪಾಯಿಗಳಂತೆ.. ಹೀಗಂತ ಅಂದಾಜಿಸಲಾಗಿದ್ದು, ಖಾಸಗಿ‌ಮಾಧ್ಯಮವೊಂದು ವರದಿ ಮಾಡಿದೆ..ಅಂದಹಾಗೆ ಮಗಳ ಮದುವೆ ಸಿದ್ದ ಮಾಡಲಾಗಿದ್ದ ಆಮಂತ್ರಣದ ಪತ್ರಿಕೆಯ ಬೆಲೆ 3 ಲಕ್ಷವಾಗಿತ್ತು

 

Share post:

Subscribe

spot_imgspot_img

Popular

More like this
Related

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು

ಹಾನಗಲ್ ಗ್ಯಾಂಗ್ ರೇಪ್ ಆರೋಪಿಗಳ ಗಡಿಪಾರು 2024ರ ಜನವರಿಯಲ್ಲಿ ಹಾವೇರಿ ಜಿಲ್ಲೆಯ ಹಾನಗಲ್...

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ

ರಾಜ್ಯದಲ್ಲಿ ಸೀಸನಲ್ ಫ್ಲೂ ಭೀತಿ – ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಕರ್ನಾಟಕದಲ್ಲಿ...

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ!

ಮಾಂತ್ರಿಕ ನಾಣ್ಯದ ಹೆಸರಲ್ಲಿ ಮೋಸ: ನಾಗಮಂಗಲದಲ್ಲಿ ವಂಚಕನಿಗೆ ಗೂಸಾ! ಮಂಡ್ಯ: ಮಾಂತ್ರಿಕ ಶಕ್ತಿಯುಳ್ಳ...

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ ಬದಲಾವಣೆ! 

T20 World Cup: ಟಿ20 ವಿಶ್ವಕಪ್‌ʼಗೆ ಭಾರತ ತಂಡ ಪ್ರಕಟ: ಉಪನಾಯಕನ...